Wednesday, September 23, 2020
Home ಕೋವಿಡ್-19 ಹಾವೇರಿ: 150 ಮಂದಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಹಾವೇರಿ: 150 ಮಂದಿಗೆ ಕೊರೊನಾ ಪಾಸಿಟಿವ್

ಹಾವೇರಿ : ಜಿಲ್ಲೆಯಲ್ಲಿ ಇಂದು ಶೂಶ್ರುಷಕಿ, ಆರೋಗ್ಯ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಉದ್ಯೋಗಿಗಳು ಸೇರಿದಂತೆ 150 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3549 ಕ್ಕೆ ಏರಿಕೆಯಾಗಿದೆ.

ಇಂದು ಆರು ಜನರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 80 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 221 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2177 ಆಗಿದೆ. ಇನ್ನೂ ಒಟ್ಟು 1292 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

TRENDING