Tuesday, September 22, 2020
Home ಕೋವಿಡ್-19 ದೇಶದಲ್ಲಿ 61,408 ಪಾಟಿಸಿವ್ ಕೇಸ್ ಪತ್ತೆ; 31 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ದೇಶದಲ್ಲಿ 61,408 ಪಾಟಿಸಿವ್ ಕೇಸ್ ಪತ್ತೆ; 31 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,408 ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಲು  ಪತ್ತೆಯಾಗಿದ್ದು, 57,468 ಮಂದಿ ಗುಣಮುಖ ಹೊಂದಿದ್ದಾರೆ. 836 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕೋವಿಡ್-19 ಸೋಂಕಿತರ ಸಂಖ್ಯೆ ದೇಶದಲ್ಲಿ 31,06 349ಕ್ಕೆ ಏರಿದೆ.

ದೇಶದಲ್ಲಿ ಒಟ್ಟಾರೆ 23,38,036 ಮಂದಿ ಗುಣಮುಖ ಹೊಂದಿದ್ದು, ಶೇ. 75ಕ್ಕೆ ತಲುಪಿದೆ. ಈ ಮೂಲಕ ಕೊರೊನಾದಿಂದ ಜಗತ್ತಿನಲ್ಲೇ ಅತೀ ಹೆಚ್ಚು ಮಂದಿ ಗುಣಮುಖ ಹೊಂದುತ್ತಿರುವ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ದೇಶದಲ್ಲಿ 57,542 ಮಂದಿ ಮೃತಪಟ್ಟಿದ್ದಾರೆ, ಮೃತರ ಪ್ರಮಾಣ ಶೇ.1.86ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.

ಗುಣಮುಖ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ ಒಟ್ಟಾರೆ ದೇಶದಲ್ಲಿ ಶೇಕಡಾ 23.24ರಷ್ಟಿದೆ.ಈ ಬಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವೈಷ್ಣೊ ದೇವಿ ಯಾತ್ರೆಗೆ ಹೋಗುವವರು ಯಾತ್ರೆಗೆ ತೆರಳುವ 48 ಗಂಟೆಗೆ ಮುಂಚೆ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ನೆಗೆಟಿವ್ ಬಂದಿದ್ದರೆ ಮಾತ್ರ ಹೋಗಲು ಅನುಮತಿ ಸಿಗುತ್ತದೆ.

TRENDING