Wednesday, September 23, 2020
Home ಸುದ್ದಿ ಜಾಲ ನೀವೆ ಗೋಡೌನ್‌ ಬಳಿ ಹೋಗಿ ಸಿಲಿಂಡರ್ ಪಡೆದರೆ ಉಳಿಯಲಿದೆ ಈ ʼಶುಲ್ಕʼ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ನೀವೆ ಗೋಡೌನ್‌ ಬಳಿ ಹೋಗಿ ಸಿಲಿಂಡರ್ ಪಡೆದರೆ ಉಳಿಯಲಿದೆ ಈ ʼಶುಲ್ಕʼ

ಸಾಮಾನ್ಯವಾಗಿ ನಮ್ಮ ಮನೆಗಳಿಗೆ ಗ್ಯಾಸ್ ಏಜನ್ಸಿಗಳೇ ಸಿಲಿಂಡರ್‌ನ ತಂದು ಕೊಡುತ್ತವೆ. ಅದಕ್ಕೆ ಹೆಚ್ಚಿನ ಶುಲ್ಕವನ್ನು ವಿಧಿಸುತ್ತವೆ. ಆದರೆ ನೀವೆ ಗೋಡೌನ್ ಬಳಿ ಹೋಗಿ ಸಿಲಿಂಡರ್ ಪಡೆದರೆ ಶುಲ್ಕ ನೀಡುವ ಅಗತ್ಯ ಇರುವುದಿಲ್ಲ.

ಹೌದು, ಏಜನ್ಸಿ ಆಪರೇಟರ್‌ಗಳು ನಿಮಗೆ ಸಿಲಿಂಡರ್ ತಂದುಕೊಟ್ಟಿಲ್ಲ ಎಂದರೆ ಗೋಡೌನ್‌ಗೆ ಹೋಗಿ ನೀವೆ ಸಿಲಿಂಡರ್ ಪಡೆದರೆ ಏಜನ್ಸಿಗೆ ನೀಡುವ 19 ರೂಪಾಯಿ 50 ಪೈಸೆಯನ್ನು ಹಿಂಪಡೆಬಹುದು. ಮನೆಗೆ ಸಿಲಿಂಡರ್ ಅನ್ನು ತಂದು ಕೊಟ್ಟರೆ ಈ ಹಣವನ್ನು ಏಜನ್ಸಿಯವರಿಗೆ ಪಾವತಿಸಬೇಕಾಗುತ್ತದೆ. ಆದರೆ ನೀವೆ ಇದನ್ನು ಪಡೆದರೆ ಈ ಹಣವನ್ನು ವಾಪಸ್ ಪಡೆಯಬಹುದು.

ಇನ್ನು ಈ ಹಣವನ್ನು ಏಜನ್ಸಿ ಕೊಡದೇ ಇದ್ದರೆ ನೀವು 18002333555 ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ ದೂರು ನೀಡಬಹುದು.

TRENDING