Wednesday, September 23, 2020
Home ಜಿಲ್ಲೆ ಕಾಂಗ್ರೆಸ್ ಸಭೆಯಲ್ಲಿ ಭಿನ್ನಾಭಿಪ್ರಾಯ ಸ್ಪೋಟ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕಾಂಗ್ರೆಸ್ ಸಭೆಯಲ್ಲಿ ಭಿನ್ನಾಭಿಪ್ರಾಯ ಸ್ಪೋಟ

ಕಾಂಗ್ರೆಸ್ ಪಕ್ಷದ ನಾಯಕತ್ವದ ಕುರಿತಾಗಿ ಇಂದು ನಡೆದ ಕಾರ್ಯಕಾರಣಿ ಸಭೆಯಲ್ಲಿ ಅಸಮಧಾನ ಸ್ಪೋಟವಾಗಿದೆ. ನಾಯಕತ್ವದ ಕುರಿತಾಗಿ ಪಕ್ಷದ 23 ಹಿರಿಯ ನಾಯಕರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದ ಕುರಿತಾಗಿ ರಾಹುಲ್ ಗಾಂಧಿ ಅಸಮಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪಕ್ಷದ ಹಿರಿಯ ನಾಯಕರು ಪತ್ರ ಬರೆದಿದ್ಯಾಕೆ? ಬರೆದಿದ್ದರೂ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಯಾಕೆ? ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂದು ಕಾಂಗ್ರೆಸ್ ನಾಯಕರು ಪತ್ರ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಸಭೆಯಲ್ಲಿ ಆರೋಪಿಸಿದ್ದಾರೆ ಎನ್ನಲಾಗಿದೆ.

ರಾಹುಲ್ ಆರೋಪಕ್ಕೆ ಗುಲಾಬ್ ನಬೀ ಆಜಾದ್, ಕಪಿಲ್ ಸಿಬಲ್ ಮುಂತಾದ ಕಾಂಗ್ರೆಸ್ ಹಿರಿಯ ನಾಯಕರು ಕೆಂಡಾಮಂಡಲರಾಗಿದ್ದಾರೆ ಎಂದು ವರದಿಯಾಗಿದೆ. ಆರೋಪ ಸಾಬೀತಾದರೆ ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಗುಲಾಬ್ ನಬೀ ಆಜಾದ್ ತಮ್ಮ ಅಸಮಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ದಿ ನ್ಯೂಸ್ 24 ಕನ್ನಡ

TRENDING