Wednesday, September 23, 2020
Home ಜಿಲ್ಲೆ ಜಿಲ್ಲಾ ಸುದ್ದಿ ಅತಿವೃಷ್ಟಿಗೆ ಬೆಳಗಾವಿಯಲ್ಲಿ 972 ಕೋಟಿ ಹಾನಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಅತಿವೃಷ್ಟಿಗೆ ಬೆಳಗಾವಿಯಲ್ಲಿ 972 ಕೋಟಿ ಹಾನಿ

 ಬೆಳಗಾವಿ; ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದಾಗ್ಯೂ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಜಂಟಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀರು ಬಿಡುಗಡೆಯ ಬಗ್ಗೆ ಇದೇ ರೀತಿ ನಿರಂತರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು. ದಿಢೀರ್ ನೀರು ಬಿಡುಗಡೆಯಿಂದ ನದಿತೀರದ ಗ್ರಾಮಗಳಿಗೆ ತೊಂದರೆಯಾಗುತ್ತದೆ.
ಈ‌ ಬಾರಿ ಮಹಾರಾಷ್ಟ್ರದ ಜೊತೆ ಸಮನ್ವಯ ಸಮರ್ಪಕವಾಗಿರುವುದರಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು ಸಾಧ್ಯವಾಗಿದೆ ಎಂದರು.

TRENDING