Wednesday, September 23, 2020
Home ದೇಶ ಅರುಣ್ ಜೇಟ್ಲಿಯ ನೆನಪಿಸಿಕೊಂಡ ಪ್ರಧಾನಿ ಮೋದಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಅರುಣ್ ಜೇಟ್ಲಿಯ ನೆನಪಿಸಿಕೊಂಡ ಪ್ರಧಾನಿ ಮೋದಿ

ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಪುಣ್ಯ ತಿಥಿಯಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಅವರಿಗೆ ಗೌರವ ಸಲ್ಲಿಸಿದ್ದಾರೆ.

‘ಕಳೆದ ವರ್ಷ ಈ ದಿನ ನಾವು ಅರುಣ್ ಜೇಟ್ಲಿ ಅವರನ್ನು ಕಳೆದುಕೊಂಡೆವು. ನನ್ನ ಸ್ನೇಹಿತನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅರುಣ್ ಜೀ ಶ್ರದ್ಧೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದರು. ಅವರ ಬುದ್ಧಿಶಕ್ತಿ, ಕುಶಾಗ್ರಮತಿ ಮತ್ತು ವ್ಯಕ್ತಿತ್ವ ಗಮನಾರ್ಹವಾದದ್ದಾಗಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING