Thursday, October 22, 2020
Home ರಾಜ್ಯ ಬಿಎಸ್‌ಸಿ ಕೃಷಿ ಪದವಿ ಪ್ರವೇಶಕ್ಕೆ ಹೊಸ ಮಾರ್ಗಸೂಚಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ‘ನವೆಂಬರ್’ನಲ್ಲಿ ಯುಜಿ, ಪಿಜಿ ‘ಕಾಲೇಜು ಆರಂಭ

ಬೆಂಗಳೂರು : ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಯುಜಿ, ಪಿಜಿ ಕಾಲೇಜು ಆರಂಭದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಉನ್ನತ ಮೂಲಗಳಿಂದ...

ಗೋಲ್ಡನ್ ಚಾರಿಯಟ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ

ಮೂರು ವರ್ಷಗಳ ಬಳಿಕ ಮತ್ತೆ ಗೋಲ್ಡನ್ ಚಾರಿಯಟ್ ಐಷಾರಾಮಿ ರೈಲು ಸಂಚಾರ ಮಾಡುತ್ತಿದೆ. 2020ರ ಜನವರಿಯಿಂದ ಸಂಚಾರ ಆರಂಭಿಸಬೇಕಿದ್ದ ಈ ರೈಲು 2021 ಜನವರಿಯಿಂದ ತನ್ನ ಸಂಚಾರ ಆರಂಭ ಮಾಡುತ್ತಿದೆ....

ಮಿಸ್​ ವರ್ಲ್ಡ್​ ಅಮೆರಿಕ ಕಿರೀಟ ತಯಾರಿಸಿದ ಸೂರತ್‌...

ಮಿಸ್​ ವರ್ಲ್ಡ್​ ಅಮೆರಿಕದಲ್ಲಿ ವಿಜೇತರಾದವರಿಗೆ ಕಿರೀಟ ತೊಡಿಸುತ್ತಾರೆ. ಆ ಕಿರೀಟವನ್ನು ಚೀನಾ ಮತ್ತು ಹಾಂಕಾಂಗ್​​​ನಲ್ಲಿ ತಯಾರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂರತ್‌ನ ಡೈಮಂಡ್ ಜ್ಯುವೆಲ್ಲರ್ಸ್ ಕಂಪನಿಗೆ ಕಿರೀಟ ತಯಾರಿ ಮಾಡುವ...

ಮಳೆಯಿಂದ ಹೊಲದಲ್ಲಿ ಕೊಳೆತ ಈರುಳ್ಳಿ

ಕಳೆದ ಎರಡು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹೊಲದಲ್ಲಿ ಗೂಡು ಹಾಕಿರುವ ಈರುಳ್ಳಿ ಕೊಳೆತ ಹಿನ್ನೆಲೆ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರಿದೆ. ರಾಣೆಬೆನ್ನೂರು ತಾಲೂಕಿನಲ್ಲಿ ಕಳೆದೆರೆಡು...

ಚಿಕ್ಕಮಗಳೂರು ಜಿ.ಪಂ ಅಧ್ಯಕ್ಷೆ ಕಿರಿಕ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನ ಸಖತ್ ಸ್ಟ್ರಾಂಗ್ ಅನಿಸುತ್ತದೆ. ಏಕೆಂದರೆ ಅಧಿಕಾರದಲ್ಲಿ ಕುಳಿತ ಮೇಲೆ ನಾನು ರಾಜೀನಾಮೆ ಕೊಡಲ್ಲ ಅನ್ನೋದು ಎಲ್ಲರ ಡೈಲಾಗ್​ ಆಗಿದೆ. ಅಧ್ಯಕ್ಷರಾಗಬೇಕಾದ್ರೆ ನಾನು ಪಕ್ಷದ...

ಬಿಎಸ್‌ಸಿ ಕೃಷಿ ಪದವಿ ಪ್ರವೇಶಕ್ಕೆ ಹೊಸ ಮಾರ್ಗಸೂಚಿ

ಕೋವಿಡ್ ಕಾರಣ ಐಸಿಎಆರ್ (ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ, ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ಪ್ರತ್ಯೇಕ ಪರೀಕ್ಷೆಯ ಬದಲಾಗಿ ಸಿಇಟಿ ರ್‍ಯಾಂಕಿಂಗ್ ಆಧಾರದ ಮೇಲೆಯೇ ಕೃಷಿಕರ ಮಕ್ಕಳು ಹಾಗೂ ಕೃಷಿ ಕಾರ್ಮಿಕರ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಸೀಟು ಹಂಚಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರವು ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದ್ದು, ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟ ಸಾಧ್ಯ. ಆದ್ದರಿಂದ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ.

 ಕೃಷಿಕರ ಕೋಟಾದ ಅಡಿಯಲ್ಲಿ ಶೇಕಡಾ 40 ಸೀಟುಗಳು ಕೃಷಿಕರ ಮಕ್ಕಳಿಗೇ ಮೀಸಲಿರುತ್ತವೆ. ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೊಟಾದಲ್ಲಿ ಸೀಟುಗಳನ್ನು ಪಡೆದುಕೊಳ್ಳುವಂತೆ ಮಾಡಲು ಸರ್ವ ನಿಬಂಧನೆಗಳನ್ನು ಸಿದ್ದಪಡಿಸಲಾಗಿದೆ. ಇದರಿಂದ ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ಸಚಿವ ಪಾಟೀಲ್ ಸ್ಷಷ್ಟಪಡಿಸಿದ್ದಾರೆ.

TRENDING