Monday, September 21, 2020
Home ರಾಜ್ಯ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಈರುಳ್ಳಿ ಬೆಲೆ ಏರಿಕೆ ಸಾಧ್ಯತೆ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಈರುಳ್ಳಿ ಬೆಲೆ ಏರಿಕೆ ಸಾಧ್ಯತೆ

 ಬೆಂಗಳೂರು: ನಿರಂತರವಾಗಿ ಸುರಿದ ಮಳೆ ಮತ್ತು ರೋಗಬಾಧೆಯಿಂದ ಈರುಳ್ಳಿ ಬೆಳೆ ನಾಶವಾಗತೊಡಗಿದ್ದು ಪೂರೈಕೆ ಇಳಿಕೆಯಾಗುವುದರಿಂದ ಈರುಳ್ಳಿ ದರ ಏರಿಕೆಯಾಗುವ ಸಾಧ್ಯತೆಯಿದೆ.

ಭಾರಿ ಮಳೆ ಮತ್ತು ರೋಗಬಾಧೆ ಕಾರಣ ಈರುಳ್ಳಿ ಬೆಳೆ ಹಾಳಾಗತೊಡಗಿದ್ದು ಪೂರೈಕೆಯಲ್ಲಿ ಕೊರತೆ ಉಂಟಾಗಲಿದೆ. ಇದರಿಂದಾಗಿ ರಾಜ್ಯದಲ್ಲಿ ಈರುಳ್ಳಿ ಬೆಲೆ ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ.

ಭಾರೀ ಮಳೆಯ ಕಾರಣ ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಹೆಚ್ಚಿನ ಪ್ರಮಾಣದ ಈರುಳ್ಳಿ ಕೊಳೆಯತೊಡಗಿದೆ. ನವಂಬರ್ ವೇಳೆಗೆ ಹೊಸ ಬೆಳೆ ಬರಲಿದೆ.

ಆದರೆ, ಭಾರೀ ಮಳೆಯ ಕಾರಣ ಬೆಳೆ ಪೂರ್ಣಪ್ರಮಾಣದಲ್ಲಿ ಬರುವ ಸಾಧ್ಯತೆ ಇಲ್ಲ. ಇದರಿಂದಾಗಿ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕೆಜಿ ಈರುಳ್ಳಿ 50 ರಿಂದ 60 ರೂಪಾಯಿವರೆಗೆ ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ.

TRENDING