Thursday, September 24, 2020
Home Exclusive ಖಾಕಿ ಇಲಾಖೆಯಲ್ಲೊಬ್ಬ ಪಾಕ್ ಪ್ರೇಮಿ..!

ಇದೀಗ ಬಂದ ಸುದ್ದಿ

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ಖಾಕಿ ಇಲಾಖೆಯಲ್ಲೊಬ್ಬ ಪಾಕ್ ಪ್ರೇಮಿ..!

ಪೊಲೀಸ್ ಇಲಾಖೆಯಲ್ಲಿ ಪಾಕ್ ಪ್ರೇಮಿಯೊಬ್ಬ ಸಿಕ್ಕಿ ಬಿದ್ದುರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಬಸವನಗರ ಪೊಲೀಸ್ ಠಾಣೆಯ ಪೇದೆ ಸನಾವುಲ್ಲಾ ಪಾಕಿಸ್ತಾನ್ ದೇಶದ ಪ್ರೇಮಿಯಾಗಿದ್ದಾನೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು ಪಾಕಿಸ್ತಾನದ ಮೇಲೆ ಪ್ರೇಮ ಹೊಂದಿರುವ ಈತ ಪವರ್ ಆಫ್ ಪಾಕಿಸ್ತಾನ ಎನ್ನುವ ಪೇಜ್ ಶೇರ್ ಮಾಡುತ್ತಿದ್ದನಲ್ಲದೆ, ವಾಟ್ಸಾಪ್ ಗ್ರೂಪ್ ನಲ್ಲಿ ಪೊಸ್ಟ್ ಮಾಡುತ್ತಿದ್ದ. 2008 ಬ್ಯಾಚ್ ಪೊಲೀಸ್ ಟೀಮ್ ಎನ್ನುವ ಗ್ರೂಪ್ ನಲ್ಲಿ ಪೋಸ್ಟ್ ಮಾಡಿ ಈಗ ಸಿಕ್ಕಿ ಬಿದ್ದಿದ್ದಾನೆ. 2014 ರಲ್ಲಿ ಇದೇ ರೀತಿ ದೇಶ ವಿರೋಧಿ ಪೋಸ್ಟ್ ಹಾಕಿ ಸಸ್ಪಂಡ್ ಆಗಿದ್ದ ಸನಾವುಲ್ಲಾ, ಈಗ ಮತ್ತೊಂದು ದೇಶ ವಿರೋಧಿ ಪೋಸ್ಟ್ ಹಾಕಿದ್ದಾನೆ. ಈಗ ಈ ಸಂಬಂಧ  ದಾವಣಗೆರೆ ಎಸ್ ಪಿ ಹನುಮಂತರಾಯರಿಂದ ತನಿಖೆ ನಡೆಯುತ್ತಿದೆ.

TRENDING