Friday, September 25, 2020
Home ಕೋವಿಡ್-19 ಜಿಲ್ಲಾ ಆಸ್ಪತ್ರೆಗಳಿಗೆ RT-PCR ಪರೀಕ್ಷಾ ಯಂತ್ರ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಜಿಲ್ಲಾ ಆಸ್ಪತ್ರೆಗಳಿಗೆ RT-PCR ಪರೀಕ್ಷಾ ಯಂತ್ರ

ನವದೆಹಲಿಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಸಂಶೋಧನಾ ಕೇಂದ್ರಗಳು ತಮ್ಮ ಬಳಿ ಇರುವ ಆರ್‌ಟಿ-ಪಿಸಿಆರ್‌ ಪರೀಕ್ಷಾ ಯಂತ್ರಗಳನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಗಳು ಅಥವಾ ಸರ್ಕಾರಿ ಪ್ರಯೋಗಾಲಯಗಳಿಗೆ ಕೋವಿಡ್‌-19 ಪರೀಕ್ಷೆಗಳನ್ನು ನಡೆಸಲು ನೀಡಬೇಕು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಸೂಚಿಸಿದೆ.

ತಾತ್ಕಾಲಿಕವಾಗಿ ಈ ರೀತಿ ಯಂತ್ರಗಳನ್ನು ನೀಡಿದರೆ ದಿನಕ್ಕೆ ಹೆಚ್ಚುವರಿಯಾಗಿ 60 ಸಾವಿರ ಪರೀಕ್ಷೆಗಳನ್ನು ನಡೆಸಬಹುದು ಎಂದು ಯುಜಿಸಿ ತಿಳಿಸಿದೆ.

‘ಕೋವಿಡ್‌-19 ಪರೀಕ್ಷೆಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಆರ್‌ಟಿ-ಪಿಸಿಆರ್‌ ವ್ಯವಸ್ಥೆ ಸದೃಢಗೊಳಿಸುವುದು ಅಗತ್ಯವಾಗಿದೆ. ಈ ಕಾರಣದಿಂದಾಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಇರುವ ಯಂತ್ರಗಳನ್ನು ಆಗಸ್ಟ್‌ 31ರೊಳಗಾಗಿ ನೀಡಲು ಸೂಚಿಸಲಾಗಿದೆ’ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್‌ ತಿಳಿಸಿದ್ದಾರೆ.

TRENDING