Wednesday, September 23, 2020
Home ಕ್ರೈಂ ನ್ಯೂಸ್ ತಂದೆಯನ್ನ ಬರ್ಬರವಾಗಿ ಹತ್ಯೆಗೈದ ಮಗ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ತಂದೆಯನ್ನ ಬರ್ಬರವಾಗಿ ಹತ್ಯೆಗೈದ ಮಗ

ಮದ್ಯಪಾನದ ದಾಸನಾಗಿದ್ದ ಮಗನಿಗೆ ಬುದ್ದಿವಾದ ಹೇಳಿದ ತಂದೆಯನ್ನೇ ಕುಡುಕ‌ ಮಗ ಬರ್ಬರವಾಗಿ ಕಡಿದು ಹತ್ಯೆಗೈದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜು ಬಳಿಯ ನಿವಾಸಿ 65 ವರ್ಷದ ವಾಸು ಮೂಲ್ಯ ಎಂಬವರೇ ಮಗನಿಂದ ಹತ್ಯೆಗೀಡಾದ ದುರ್ದೈವಿ.

ಮುಂಜಾನೆ ವಾಸು ಮೂಲ್ಯ ಅವರು ವಾಕಿಂಗ್ ಗೆ ಹೋಗಿದ್ದ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದ 33 ವರ್ಷದ ಮಗ ದಯಾನಂದ ಮೂಲ್ಯ ತಲವಾರಿನಿಂದ ತಂದೆಗೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾಗಿ ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ವಾಸು ಮೂಲ್ಯರನ್ನು ಸ್ಥಳೀಯರು‌ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ವೃತ್ತಿಯಲ್ಲಿ ಟ್ಯಾಕ್ಸಿ‌ ಕಾರ್ ಚಾಲಕರಾಗಿದ್ದ ವಾಸು ಮೂಲ್ಯ ಮಗನಿಗೆ ಕುಡಿತ ಬಿಡುವಂತೆ ಬುದ್ದಿವಾದ ಹೇಳಿತ್ತಿದ್ದರು. ಇದರಿಂದಲೇ‌ ಪ್ರತಿದಿನ‌ ತಂದೆಯೊಂದಿಗೆ ಜಗಳವಾಡುತ್ತಿದ್ದ ಮಗ ದಯಾನಂದ ಕೊನೆಗೂ ತಂದೆಯನ್ನು ಹತ್ಯೆ ನಡೆಸಿದ್ದಾನೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ.,ಪಿಎಸ್ಐ ನಂದಕುಮಾರ್ ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING