Wednesday, September 23, 2020
Home ದೆಹಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಸೋನಿಯಾ ಗಾಂಧಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಸೋನಿಯಾ ಗಾಂಧಿ

ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆಗೆ ಆಗ್ರಹಿಸಿ 23 ಹಿರಿಯ ನಾಯಕರು ಬರೆದ ಪತ್ರಕ್ಕೆ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದು ‘ಎಲ್ಲರೂ ಸೇರಿ, ಹೊಸ ಮುಖ್ಯಸ್ಥರನ್ನು ಹುಡುಕಿ’ ಎಂದಿದ್ದಾರೆ. ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ತಮ್ಮ ಜವಬ್ದಾರಿಯಿಂದ ಹೊರಬರಲಿದ್ದು, ಅವರಿಗೆ ಆ ಹುದ್ದೆಯಲ್ಲಿ ಮುಂದುವರೆಯುವ ಇಚ್ಛೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಗುಲಾಂ ನಬಿ ಅಜಾದ್, ಆನಂದ್ ಶರ್ಮಾ, ಮನೀಶ್ ತಿವಾರಿ ಸೇರಿದಂತೆ 23 ನಾಯಕರು, ಕಾಂಗ್ರೆಸ್ ಪಕ್ಷದ ನಾಯಕತ್ವದ ಬದಲಾವಣೆಗಾಗಿ ಪತ್ರ ಬರೆದು ಆಗ್ರಹಿಸಿದ್ದರು. ರಾಹುಲ್ ಗಾಂಧಿ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಸೂಕ್ತ ಅಧ್ಯಕ್ಷರನ್ನು ಆಯ್ಕೆ ಮಾಡುವ ಭರವಸೆ ಪಡೆದ ಬಳಿಕವೇ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು.

ದಿ ನ್ಯೂಸ್ 24 ಕನ್ನಡ

TRENDING