Sunday, September 20, 2020
Home Exclusive ಕೋವಿಡ್ ಗೆದ್ದ ಎಸ್.ಪಿ.ಬಿ, ತಂದೆ ಆರೋಗ್ಯವಾಗಿದ್ದಾರೆಂದ ಪುತ್ರ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕೋವಿಡ್ ಗೆದ್ದ ಎಸ್.ಪಿ.ಬಿ, ತಂದೆ ಆರೋಗ್ಯವಾಗಿದ್ದಾರೆಂದ ಪುತ್ರ

ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ವರದಿಯಾಗಿದೆ ಎಂದು ಎಸ್ ಪಿಬಿ ಪುತ್ರ ಚರಣ್ ದಿ ನ್ಯೂಸ್ 24 ಕನ್ನಡ ವಾಹಿನಿಗೆ ತಿಳಿಸಿದ್ದಾರೆ. ಕೋವಿಡ್ ಸೋಂಕಿನಿಂದ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರಂದು ಆರೋಗ್ಯ ಪರಿಸ್ಥಿತಿ ಗಂಭೀರವಾದ ಕಾರಣ ಅವರಿಗೆ ಜೀವ ರಕ್ಷಕ ಸಾಧನಗಳ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿದೆ.

TRENDING