Wednesday, September 23, 2020
Home ಅಂತರ್ ರಾಷ್ಟ್ರೀಯ ಕಾಳ್ಗಿಚ್ಚಿಗೆ ಬ್ರೇಕ್ ಹಾಕಿದ ಅಗ್ನಿಶಾಮಕ ಸಿಬ್ಬಂದಿ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕಾಳ್ಗಿಚ್ಚಿಗೆ ಬ್ರೇಕ್ ಹಾಕಿದ ಅಗ್ನಿಶಾಮಕ ಸಿಬ್ಬಂದಿ

ಒಂದು ವಾರದಿಂದ ಕ್ಯಾಲಿಫೋರ್ನಿಯಾದ ಕೊಲ್ಲಿಭಾಗದ ಅರಣ್ಯದಲ್ಲಿ ಸಂಭವಿಸುತ್ತಿರುವ ಕಾಳ್ಗಿಚ್ಚಿನಿಂದಾಗಿ 1 ಕೋಟಿ ಎಕರೆಗೂ ಹೆಚ್ಚು ವಿಸ್ತೀರ್ಣದ ಅರಣ್ಯ ಪ್ರದೇಶ ನಾಶವಾಗಿದೆ. ಕಾಳ್ಗಿಚ್ಚಿನ ವೇಗ ಶನಿವಾರವೂ ಹೆಚ್ಚಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಹರಡುತ್ತಿದ್ದ ಬೆಂಕಿಯ ವೇಗವನ್ನು ತಪ್ಪಿಸಿದ್ದಾರೆ.

ಆಗಸ್ಟ್ 15ರಿಂದ ಕ್ಯಾಲಿಫೋರ್ನಿಯಾದ ಅರಣ್ಯ ಪ್ರದೇಶದಲ್ಲಿ ಭುಗಿಲೆದ್ದಿರುವ ಕಾಳ್ಚಿಗಿಚ್ಚಿನಿಂದ ಒಂದು ಕೋಟಿ ಎಕರೆ ಪ್ರದೇಶದಷ್ಟು ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಅರಣ್ಯದಂಚಿನ ಕೌಂಟಿಗಳಲ್ಲಿ ವಾಸಿಸುತ್ತಿದ್ದ ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿಪತ್ತು ನಿರ್ವಹಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಘೋಷಿಸಿದ್ದಾರೆ. ‘ಈ ಘೋಷಣೆಯಿಂದಾಗಿ ಕಾಳ್ಗಿಚ್ಚಿನಿಂದ ಮನೆ, ಕುಟುಂಬಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ನೆರವು ಸಿಗಲಿದೆ’ ಎಂದು ಗವರ್ನರ್‌ ಗೇವಿನ್‌ ನ್ಯೂಸಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹವಾಮಾನ ಇಲಾಖೆ ಕ್ಯಾಲಿಫೋರ್ನಿಯಾದ ಬೇ ಏರಿಯಾ ಮತ್ತು ಮಧ್ಯ ಕರಾವಳಿಯಾದ್ಯಂತ ಭಾನುವಾರದಿಂದ ಸೋಮವಾರ ಮಧ್ಯಾಹ್ನದವರೆಗೆ ‘ರೆಡ್‌ ಅಲರ್ಟ್‌’ ಘೋಷಿಸಿದೆ.

TRENDING