Monday, September 21, 2020
Home ಕ್ರೈಂ ನ್ಯೂಸ್ ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕಡಿದು ಕೊಲೆ

ಇದೀಗ ಬಂದ ಸುದ್ದಿ

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಲಡಾಖ್‌ ಗಡಿ ಸಂಘರ್ಷ: ಪೂರ್ವ ಗಡಿ ಪ್ರದೇಶಗಳಲ್ಲಿ...

 ನವದೆಹಲಿ: ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ವ್ಯೂಹಾತ್ಮಕವಾಗಿ ಮುಖ್ಯವಾಗಿರುವ 20 ಪರ್ವತ ಪ್ರದೇಶಗಳ ಮೇಲೆ ಭಾರತೀಯ ಸೇನೆ ಪ್ರಾಬಲ್ಯ ಹೆಚ್ಚಿಸಿದೆ. ಪಾಂಗಾಂಗ್ ಸರೋವರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದೆ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ...

 ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ...

ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕಡಿದು ಕೊಲೆ

ದೇವರ ದರ್ಶನಕ್ಕೆ ಬಂದ ವ್ಯಕ್ತಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಕೃತ್ಯ ತಾಲೂಕಿನ ಪುಚ್ಚಲದಿನ್ನಿಯಲ್ಲಿ ನಡೆದಿದೆ. ನಂದಯ್ಯ ಸ್ವಾಮಿ (40) ಹತ್ಯೆಯಾಗಿರುವ ವ್ಯಕ್ತಿ. ಚನ್ನಯ್ಯ ಸ್ವಾಮಿ ಎಂಬಾತನೇ ಕೊಲೆ ಎಸಗಿದ್ದಾನೆ. ಕೊಲೆಗೈದಾತ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.

ನಂದಯ್ಯ ಸ್ವಾಮಿ ದೇವಾಲಯಕ್ಕೆ ಹೋಗಿ ದೇವರಿಗೆ ನಮಿಸುವಾಗ ಹಿಂದಿನಿಂದ ಬಂದ ಚನ್ನಯ್ಯಸ್ವಾಮಿ ಮಚ್ಚಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ದಿ ನ್ಯೂಸ್ 24 ಕನ್ನಡ

TRENDING