Monday, September 21, 2020
Home Exclusive ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷನ ಅತಿರೇಕ ವರ್ತನೆ

ಇದೀಗ ಬಂದ ಸುದ್ದಿ

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ...

ಸದಸ್ಯರನ್ನು ಹೊರಗಿಟ್ಟು ಸದನ ನಡೆಸುವುದು ಸಾಧ್ಯವಿಲ್ಲ :ಸಿಎಂ

ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿರೋಧ ಪಕ್ಷಗಳ ಸಹಕಾರ ಕೋರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50 ರಿಂದ...

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷನ ಅತಿರೇಕ ವರ್ತನೆ

ಚಿಕಿತ್ಸೆಗೆಂದು ಬಂದ ಸಾರ್ವಜನಿಕರ ಮೇಲೆ ವೈದ್ಯ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಆಧ್ಯಕ್ಷನೂ ಆಗಿರುವ  ಡಾ.ವೇಣುಗೋಪಾಲ್ ಅತಿರೇಕ ವರ್ತನೆ ತೋರಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಖಾಸಗಿಯ ಪವನ್ ಆಸ್ಪತ್ರೆಯಲ್ಲಿ ನಡೆದಿದೆ. ಸ್ವತಃ ವೈದ್ಯರಾಗಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ವೇಣುಗೋಪಾಲ್ ಚಿಕಿತ್ಸೆಗೆಂದು ಬಂದ ಸಾರ್ವಜನಿಕರಿಗೆ ಆವಾಜ್ ಹಾಕಿದ್ದಾನೆ, ಬಾಲಕನೊಬ್ಬನಿಗೆ ಕಿವಿಯಲ್ಲಿ ಕಲ್ಲು ಸಿಕ್ಕಿಕೊಂಡು ನೋವಿನಿಂದ ನರಳಾಡತ್ತಿದ್ದ ಹಿನ್ನೆಲೆ ಆಸ್ಪತ್ರೆಗೆ ಕರೆತಂದಾಗ ಚಿಕಿತ್ಸೆ ನೀಡದೆ ಡಾ.ವೇಣುಗೋಪಾಲ್ ನಿರ್ಲಕ್ಷ್ಯ ತೋರಿದ್ದಾರೆ.

ಸಾಯಿನಾಥ್

ದಿ ನ್ಯೂಸ್ 24 ಕನ್ನಡ ಕೋಲಾರ

TRENDING