Wednesday, September 23, 2020
Home ಬೆಂಗಳೂರು ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ 20 ಅಪ್ರಾಪ್ತರು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ 20 ಅಪ್ರಾಪ್ತರು

ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, 20 ಮಂದಿ ಅಪ್ರಾಪ್ತರಾಗಿದ್ದಾರೆ. ಸದ್ಯ ಅವರನ್ನ ಸೆಕ್ಷನ್ 169 ಅಡಿ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಸೆಕ್ಷನ್ 169 ಅಡಿಯಲ್ಲಿ 1-2 ವರ್ಷ ಜೈಲು ಶಿಕ್ಷೆ ಇದೆ. ಹೀಗಾಗಿ ಇದೇ ಆಧಾರದ ಮೇಲೆ ಮಕ್ಕಳನ್ನ ಬಿಟ್ಟು ಕಳಿಸಿರುವ ಅಧಿಕಾರಿಗಳು, ಮತ್ತೆ ಇವರನ್ನ ಅರೆಸ್ಟ್ ಮಾಡಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ತದನಂತರ ಬಾಲಮಂದಿರಕ್ಕೆ ಕಳುಹಿಸಲಿದ್ದಾರೆ.

ಈಗಾಗಲೇ ಪ್ರಕರಣದಲ್ಲಿ ಸಾಕಷ್ಟು ಆರೋಪಿಗಳನ್ನ ಬಂಧಿಸಿರೋ ಪೊಲೀಸರು ಇನ್ನಷ್ಟು ಆರೋಪಿಗಳನ್ನ ಬಂಧಿಸಲು ಮುಂದಾಗಿದ್ದಾರೆ. ಎಲ್ಲರ ಜೊತೆ ಇವರನ್ನೂ ಸೇರಿಸೋಕೆ ಆಗಲ್ಲ. ಹೀಗಾಗಿ ಅಂಥವರ ಪಟ್ಟಿ ರೆಡಿ ಮಾಡಿದ್ದಾರೆ. ಈ ವಾರದ ಒಳಗೆ ಅಪ್ರಾಪ್ತರನ್ನ ಮತ್ತೆ ಅರೆಸ್ಟ್ ಮಾಡಲಿದ್ದಾರೆ ಅಂತ ನ್ಯೂಸ್ಟ್​ಫಸ್ಟ್​​ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

TRENDING