Wednesday, September 23, 2020
Home ದೆಹಲಿ ವಾರ್ಷಿಕ 40 ಲಕ್ಷ ರೂ. ವಹಿವಾಟಿನವರೆಗೆ `GST' ವಿನಾಯ್ತಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ವಾರ್ಷಿಕ 40 ಲಕ್ಷ ರೂ. ವಹಿವಾಟಿನವರೆಗೆ `GST’ ವಿನಾಯ್ತಿ

 ನವದೆಹಲಿ: ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಿ ಸಂಕಷ್ಟದಲ್ಲಿರುವ ಉದ್ಯಮಿಗಳು ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.

ವಾರ್ಷಿಕ 40 ಲಕ್ಷ ರೂಪಾಯಿವರೆಗೂ ಜಿಎಸ್ಟಿ ವಿನಾಯಿತಿ ನೀಡಲಾಗಿದ್ದು ಈ ಮೂಲಕ ಸಂಕಷ್ಟದಲ್ಲಿರುವ ಉದ್ಯಮಿಗಳು, ವ್ಯಾಪಾರಿಗಳಿಗೆ ಕೊಡುಗೆ ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ವಾರ್ಷಿಕವಾಗಿ 1.5 ಕೋಟಿ ರೂಪಾಯಿಯಷ್ಟು ವ್ಯಾಪಾರ ವಹಿವಾಟು ಹೊಂದಿದವರು ಶೇಕಡ 1 ರಷ್ಟು ಜಿಎಸ್ಟಿ ಪಾವತಿಸಬಹುದಾಗಿದೆ.

ಈ ಹಿಂದೆ ವಾರ್ಷಿಕ 20 ಲಕ್ಷ ರೂ. ವಹಿವಾಟಿನವರೆಗೆ ಜಿಎಸ್ಟಿ ಇರಲಿಲ್ಲ. ಈ ಮಿತಿಯನ್ನು 40 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. 1.5 ಕೋಟಿ ವಹಿವಾಟು ಹೊಂದಿದವರು ಕಂಪೋಸೀಷನ್ ಸ್ಕೀಂ ಮೂಲಕ ಶೇಕಡ 1 ರಷ್ಟು ಜಿಎಸ್ಟಿ ಪಾವತಿಸಬಹುದು. ಅದೇ ರೀತಿ 230 ವಸ್ತುಗಳಲ್ಲಿ 200 ವಸ್ತುಗಳ ಮೇಲಿನ ತೆರಿಗೆ ಸ್ಲ್ಯಾಬ್ ಇಳಿಕೆ ಮಾಡಲಾಗಿದೆ. ಗೃಹ ನಿರ್ಮಾಣ ತೆರಿಗೆ ಶೇಕಡ 5 ಕ್ಕೆ ಇಳಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

TRENDING