Tuesday, September 22, 2020
Home ಜಿಲ್ಲೆ ಬೆಂಗಳೂರು 60 ಸಾವಿರಕ್ಕೆ 5 ಕಾಲ್ಕೆಜಿ ಲಡ್ಡು ಹರಾಜು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

60 ಸಾವಿರಕ್ಕೆ 5 ಕಾಲ್ಕೆಜಿ ಲಡ್ಡು ಹರಾಜು

ಬೆಂಗಳೂರಿನ ಮಹದೇವಪುರ ಕ್ಷೇತ್ರದ ದೊಡ್ಡನಕ್ಕುಂದಿ ವಾರ್ಡ್ ನ ಎ.ಈ.ಸಿ.ಎಸ್.ಬಡಾವಣೆಯಲ್ಲಿ  ಗಣೇಶನನ್ನು ಕೂರಿಸಲಾಗಿತ್ತು. ಒಂದು ವಾರ್ಡಿಗೆ ಒಂದೇ ಗಣೇಶನ ಕೂರಿಸಬೇಕೆಂಬ ಸರ್ಕಾರದ ಆದೇಶದಂತೆ ವಾರ್ಡಿನ ಎಲ್ಲಾ ಮುಖಂಡರು ಜೊತೆ ಸೇರಿ ಒಂದೇ ಗಣೇಶ ಕೂರಿಸಲಾಗಿತ್ತು. ಇಂದು  ಗಣಪತಿಯ ವಿಸರ್ಜನೆಯನ್ನೂ ಸಹ ಮಾಡಲಾಯಿತು. ಈ ಸಮಯದಲ್ಲಿ ಐದು ಕಾಲು  ಕೆಜಿ ತೂಕದ ಲಡ್ಡು ಪ್ರಸಾದವನ್ನು  ಹರಾಜಿಗೆ ಇಡಲ್ಲಾಗಿತ್ತು. ಹರಾಜಿನಲ್ಲಿ ಯುನೈಟೆಡ್ ಇನ್ಫೋಸ್ಟ್ರಕ್ಚರ್ ಮಾಲೀಕ ಗಂಗಾಧರ್ ಲಡ್ಡುವನ್ನು 60.000 ಸಾವಿರ ರೂಪಾಯಿಗಳಿಗೆ ಖರೀದಿಸಿದರು. ಹರಾಜಿನಲ್ಲಿ ಬಂದ ಹಣವನ್ನು ರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗೆ ನೀಡಲಾಯಿತು. ಇದೇ ವೇಳೆ ಮಾತನಾಡಿದ ಪಾಲಿಕೆ ಸದಸ್ಯೆ ಶೇತಾ ಹೂಡಿ ವಿಜಯ್ ಕುಮಾರ್  ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. ಇನ್ನುಮುಂದೆ ಈ ಹಿಂದಿನಂತೆಯೇ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಲು ದೇವರು ಕರುಣಿಸಲಿ ಎಂದರು.

TRENDING