Tuesday, September 22, 2020
Home ಜಿಲ್ಲೆ ಕಲಬುರ್ಗಿ 5 ಸಾವಿರ ಖಾತೆಗೆ ಹಾಕದಿದ್ದರೆ ಸಚಿವರ ಮನೆಮುಂದೆ ಪ್ರತಿಭಟನೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

5 ಸಾವಿರ ಖಾತೆಗೆ ಹಾಕದಿದ್ದರೆ ಸಚಿವರ ಮನೆಮುಂದೆ ಪ್ರತಿಭಟನೆ

ರಾಜ್ಯ ಸರಕಾರ ಆಟೋ ಚಾಲಕರಿಗೆ ಪರಿಹಾರ ಧನ ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ ನೇತೃತ್ವದಲ್ಲಿ ಆಟೋ ಚಾಲಕರಿಂದ ಕಲಬುರ್ಗಿ ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಐದು ಸಾವಿರ ರೂಪಾಯಿಯನ್ನ ಆಟೋ ಚಾಲಕರ ಖಾತೆಗೆ ಹಾಕದೆ ಸರಕಾರ ವಂಚನೆ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಕೊರೋನಾ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ 5 ಸಾವಿರ ಪ್ರೋತ್ಸಾಹ ಧನ ನೀಡೋದಾಗಿ ಹೇಳಿತ್ತು. ಆದರೆ ಬಹುತೇಕ ಆಟೋ ಚಾಲಕರ ಖಾತೆಗೆ ಹಣ ಹಾಕಿಲ್ಲ. ಕೇವಲ ಆಸೆ ಹುಟ್ಟಿಸಿ ಬಿಜೆಪಿ ಸರ್ಕಾರ ಮೋಸ ಮಾಡುತ್ತಿದೆ, ನೀಡಿದ ಭರವಸೆಯಂತೆ ಸರ್ಕಾರದಿಂದ ಖಾತೆಗೆ ಹಣ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎರಡು ವಾರಗಳಲ್ಲಿ ಸರಕಾರ ಆಟೋ ಚಾಲಕರ ಖಾತೆಗಳಿಗೆ ಹಣಹಾಕದಿದ್ದರೆ ಸಂಸದರು, ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ಸಿದ್ದರಾಮ, ನಡಗೇರಿ

ದಿ ನ್ಯೂಸ್ 24 ಕನ್ನಡ ಕಲಬುರಗಿ

TRENDING