Wednesday, September 23, 2020
Home ಅಂತರ್ ರಾಜ್ಯ ಬಿಜೆಪಿ ವಿರುದ್ಧ ಬ್ರಾಹ್ಮಣ ಸಮುದಾಯ ಗರಂ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಬಿಜೆಪಿ ವಿರುದ್ಧ ಬ್ರಾಹ್ಮಣ ಸಮುದಾಯ ಗರಂ

ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷಕ್ಕೂ ಮಿಕ್ಕ ಸಮಯವಿದೆ. ಆದರೆ, ರಾಜಕೀಯ ಸ್ಥಿತ್ಯಂತರ ಈಗಲೇ ಶುರುವಾಗಿದೆ. ಜಾತಿ ಲೆಕ್ಕಾಚಾರದ ಮೇಲೆ ನಡೆಯುವ ದೇಶದ ಪ್ರಮುಖ ಚುನಾವಣಾ ಅಖಾಡದಲ್ಲಿ ಈಗಾಗಲೇ ಪ್ರಮುಖ ಸಮುದಾಯದಿಂದ ಅಚ್ಚರಿಯ ನಡೆಯನ್ನು ರಾಜಕೀಯ ವಿಶ್ಲೇಷಕರು ನಿರೀಕ್ಷಿಸುತ್ತಿದ್ದಾರೆ. 2017ರಲ್ಲಿ ಭರ್ಜರಿ ಜಯ ದಾಖಲಿಸಿದ ಬಿಜೆಪಿ ವಿರುದ್ಧ ಬ್ರಾಹ್ಮಣ ಸಮುದಾಯ ಗರಂ ಆಗಿರುವ ಸುದ್ದಿ ಬಂದಿದೆ.

ಬಿಜೆಪಿಯಿಂದ ಬ್ರಾಹ್ಮಣರು ದೂರ ಸರಿದರೆ ಏನಾಗಲಿದೆ? ಯುಪಿ ಬಿಜೆಪಿ ವಿರುದ್ಧ ಬ್ರಾಹ್ಮಣರಿಗೆ ಸಿಟ್ಟಿದ್ದರೂ ಕೆಲ ವರ್ಗದ ಬ್ರಾಹ್ಮಣರು ಸುಲಭವಾಗಿ ಬಿಜೆಪಿ ಜೊತೆಗಿನ ಸಖ್ಯವನ್ನು ಕಳಚಿಕೊಳ್ಳುವುದಿಲ್ಲ. ಆದರೆ, ಮತ ವಿಭಜನೆಯಾದರೆ ಎಸ್ಪಿ ಹಾಗೂ ಬಿಜೆಪಿಗಿಂತ ಬಿಎಸ್ಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭವಾಗಬಹುದು ಎಂದು ನಾರಾಯಣ್ ಅಂದಾಜಿಸಿದ್ದಾರೆ.

ಇನ್ನೊಂದೆಡೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎಂಬ ಮಾತಿಗೆ ಜೋತುಬಿದ್ದು, ಪಕ್ಷಾತೀತವಾಗಿ ಬ್ರಾಹ್ಮಣ ಅಭ್ಯರ್ಥಿಗಳಿಗೆ ಆ ಸಮುದಾಯದವರು ಮತ ಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಮನೋಜ್ ತ್ರಿಪಾಠಿ ಅಭಿಪ್ರಾಯಪಟ್ಟಿದಾರೆ.

ಆದರೆ, ರಾಜ್ಯ ಚುನಾವಣೆಗೆ ಇನ್ನೂ ಸಾಕಷ್ಟು ಕಾಲಾವಕಾಶವಿದ್ದು, ಸದ್ಯದ ಪರಿಸ್ಥಿತಿ ಮೇಲೆ ಇದು ಹೀಗೆ ಆಗಬಹುದು ಎಂದು ಹೇಳಲು ಕಷ್ಟ, ಬಿಜೆಪಿಯ ಕೇಂದ್ರ ನಾಯಕರು, ಆರೆಸ್ಸೆಸ್ ಮುಖಂಡರಿಗೆ ಈ ಪರಿಸ್ಥಿತಿ ಬಗ್ಗೆ ಅರಿವಿದ್ದೆ ಇರುತ್ತದೆ. ಪಕ್ಷವನ್ನು ಮುನ್ನೆಲೆಗೆ ತಂದ ಸಮುದಾಯವನ್ನು ಕಳೆದುಕೊಳ್ಳಲು ಕೇಸರಿ ಪಡೆ ಎಂದಿಗೂ ಸಿದ್ಧವಿರಲಾರದು. ಹೆಚ್ಚಿನ ಪ್ರಾತಿನಿಧ್ಯ, ಸೂಕ್ತ ಸೌಲಭ್ಯ, ಸೌಕರ್ಯ ನೀಡುವ ಮೂಲಕ ಸಮುದಾಯದ ಓಲೈಕೆ ಮುಂದೆ ಕಾಣಬಹುದು ಎಂದು ತ್ರಿಪಾಠಿ ಹೇಳಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING