Wednesday, September 23, 2020
Home ದೆಹಲಿ ಮಹಾರಾಷ್ಟ್ರಕಟ್ಟಡ ಕುಸಿತ ಪ್ರಕರಣ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಹಾರಾಷ್ಟ್ರಕಟ್ಟಡ ಕುಸಿತ ಪ್ರಕರಣ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಐವತ್ತಕ್ಕೂ ಅಧಿಕ ಜನ ಅವಶೇಷಗಳಡಿ ಸಿಲುಕಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕುಟುಂಬಸ್ಥರ ಕಳೆದುಕೊಂಡವರ ಕುರಿತು ತೀವ್ರ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡಿರುವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ 70ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

 ದಿ ನ್ಯೂಸ್24 ಕನ್ನಡ     

TRENDING