Wednesday, September 23, 2020
Home ದೆಹಲಿ ಸುಶಾಂತ್ ಗೆಳೆಯ , ಮನೆಗೆಲಸದವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಿದ CBI

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸುಶಾಂತ್ ಗೆಳೆಯ , ಮನೆಗೆಲಸದವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಿದ CBI

ನವದೆಹಲಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಗೊಳಿಸಿರುವ ಸಿಬಿಐ, ನಟನ ಜೊತೆ ವಾಸವಿದ್ದ ಆತನ ಗೆಳೆಯ, ಅಡುಗೆ ಕೆಲಸದವ ಹಾಗೂ ಮನೆಗೆಲಸದ ಸಹಾಯಕನನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು ಮುಂಬೈನ ಸಾಂತಾಕ್ರೂಜ್‌ ಬಳಿಯಿರುವ ಡಿಆರ್‌ಡಿಒ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದಾರೆ. ಇಲ್ಲಿಗೆ ಸುಶಾಂತ್‌ ಸ್ನೇಹಿತ ಸಿದ್ದಾರ್ಥ್‌ ಪಿಥಾನಿ, ಅಡುಗೆ ಕೆಲಸ ಮಾಡುತ್ತಿದ್ದ ನೀರಜ್‌ ಸಿಂಗ್‌ ಹಾಗೂ ಮನೆಗೆಲಸ ಮಾಡಿಕೊಂಡಿದ್ದ ದೀಪೇಶ್‌ ಸಾವಂತ್‌ ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾಗಿದ್ದರು. ಮೂವರಿಂದ ಶುಕ್ರವಾರವೂ ಹೆಳಿಕೆಗಳನ್ನು ಪಡೆಯಲಾಗಿತ್ತು.

ರಜಪೂತ್‌ ಅವರ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ಸಂಗ್ರಹಿಸಲು ಚಾರ್ಟರ್ಡ್ ಅಕೌಂಟೆಂಟ್ ಅವರಿಗೂ ಇನ್ನೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನಟನ ಹಣಕಾಸು ವ್ಯವಹಾರ ನಿರ್ವಹಿಸುತ್ತಿದ್ದ ಚಾರ್ಟರ್ಡ್‌ ಅಕೌಂಟೆಂಟ್‌ ಅವರನ್ನು ಆಗಸ್ಟ್‌ 3 ರಂದು ವಿಚಾರಣೆಗೆ ಒಳಪಡಿಸಿದ್ದರು. ಅಗತ್ಯವಿದ್ದರೆ, ಮತ್ತೆ ತನಿಖೆಗೆ ಬರುವಂತೆ ಸೂಚಿಸುವುದಾಗಿ ನಿರ್ದೇಶನ ನೀಡಿದ್ದರು.

ನಟ ಸುಶಾಂತ್‌ ಜೂನ್‌ 14ರಂದು ಬಾಂದ್ರಾದಲ್ಲಿರುವ ನಿವಾಸದಲ್ಲಿ ಮೃತಪಟ್ಟಿದ್ದರು. ಜೂನ್ 25ರಂದು ಸುಶಾಂತ್ ತಂದೆ ಕೆ.ಕೆ ಸಿಂಗ್ ಅವರು ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

TRENDING