Monday, September 21, 2020
Home ಕೋವಿಡ್-19 ದೇಶದಲ್ಲಿ ಒಂದೇ ದಿನ 60975 ಮಂದಿಗೆ ಸೋಂಕು, 848 ಮಂದಿ ಸಾವು!

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ದೇಶದಲ್ಲಿ ಒಂದೇ ದಿನ 60975 ಮಂದಿಗೆ ಸೋಂಕು, 848 ಮಂದಿ ಸಾವು!

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 31 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 60975 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 848 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 58390ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3167324ಕ್ಕೆ ಏರಿಕೆಯಾಗಿದೆ. ಈ ಪೈಕಿ 24,04,585 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,04,348 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

3,68,27,520 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,68,27,520 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.

ವಿಶ್ವದಲ್ಲಿ 2,38,11,693 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,17,005 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,63,60,536 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

TRENDING