Friday, September 25, 2020
Home ಕೋವಿಡ್-19 ಕೊರೊನಾ ಲಸಿಕೆ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಕೊರೊನಾ ಲಸಿಕೆ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೊನಾ ಲಸಿಕೆಯನ್ನು ಸಿದ್ಧಪಡಿಸಿ ಎಲ್ಲರಿಗೂ ಲಭಿಸುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ.

3 ಸಾವಿರ ಕೋಟಿ ರೂಪಾಯಿ ಮಿಷನ್ ಕೋವಿಡ್ ಸುರಕ್ಷಾ ನಿಧಿ ಸ್ಥಾಪನೆ ಮಾಡಲು ಜೈವಿಕ ತಂತ್ರಜ್ಞಾನ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಬಯೋಟೆಕ್ನಾಲಜಿ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದ್ದು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಲಸಿಕೆಗಳ ಕ್ಲಿನಿಕಲ್ ಟ್ರಯಲ್ ನಿಂದ ಹಿಡಿದು ಲಸಿಕೆ ಉತ್ಪಾದನೆ, ಪೂರೈಕೆ ಮತ್ತು ಜನರಿಗೆ ವಿತರಣೆ ಮಾಡುವವರೆಗಿನ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಯೋಜನೆ ರೂಪಿಸಲಾಗಿದೆ.

ದೇಶದಲ್ಲಿ ಕನಿಷ್ಠ 6 ಲಸಿಕೆಗಳ ಅಭಿವೃದ್ಧಿಪಡಿಸುವುದರಿಂದ ಹಿಡಿದು ಮಾರುಕಟ್ಟೆಗೆ ಬಿಡುಗಡೆಯಾಗುವವರೆಗಿನ ಕಾರ್ಯಗಳನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. 3000 ಕೋಟಿ ರೂಪಾಯಿ ಮಿಷನ್ ಕೋವಿಡ್ ಸುರಕ್ಷಾ ನಿಧಿ ಸ್ಥಾಪನೆ ಮಾಡಲು ಯೋಜಿಸಿದ್ದು ಇದಿನ್ನು ಆರಂಭಿಕ ಹಂತದಲ್ಲಿ ಇದೆ ಎಂದು ಹೇಳಲಾಗಿದೆ.

TRENDING