Thursday, October 22, 2020
Home Exclusive ಚಂದನ್ ಶೆಟ್ಟಿ ವೀಡಿಯೋ ಸಾಂಗ್ ಯೂಟೂಬ್ ನಿಂದ ಡಿಲೀಟ್..!

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ಚಂದನ್ ಶೆಟ್ಟಿ ವೀಡಿಯೋ ಸಾಂಗ್ ಯೂಟೂಬ್ ನಿಂದ ಡಿಲೀಟ್..!

ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಇತ್ತೀಚೆಗೆ ತಾವೇ ನಿರ್ಮಿಸಿದಂತ ಕೋಲುಮಂಡೆ ವೀಡಿಯೋ ಅಲ್ಬಮ್ ಸಾಂಗ್‍ ನ್ನು ಯೂಟೂಬ್ ನಿಂದ ಡಿಲೀಟ್ ಮಾಡಿದ್ದಾರೆ. ಕೋಲುಮಂಡೆ ವೀಡಿಯೋ ಅಲ್ಬಮ್ ಸಾಂಗ್‍ನಲ್ಲಿ ಶರಣೆ ಸಂಕಮ್ಮ ಮತ್ತು ಮಾದಪ್ಪನ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಮಲೆ ಮಹದೇಶ್ವರನ ಭಕ್ತರು ಆಕ್ರೋಶಗೊಂಡಿದ್ದರು. ತದ ನಂತರ ಚಂದನ್ ಶೆಟ್ಟಿ ನಾನು ಯಾರನ್ನು ನೋಯಿಸುವ ಮತ್ತು ಕೆಟ್ಟದಾಗಿ ತೋರಿಸುವ ಉದ್ದೇಶವಿರಲಿಲ್ಲ. ನಾನು ಕೆಟ್ಟದಾಗಿ ತೋರಿಸುವ ರೀತಿ ವೀಡಿಯೋ ಚಿತ್ರಿಕರಣ ಮಾಡಿದ್ದರೆ, ಭಕ್ತರಲ್ಲಿ ಕ್ಷೇಮೆ ಕೇಳುತ್ತೇನೆ ಎಂದು ಹೇಳಿದ್ರು. ಸದ್ಯ ಯೂಟೂಬ್ ನಿಂದ ವೀಡಿಯೋ ಅಲ್ಬ್‍ಮ್ ಸಾಂಗ್‍ನ್ನು ಡಿಲೀಟ್ ಮಾಡಿದ್ದಾರೆ.    

TRENDING