Wednesday, September 23, 2020
Home ದೆಹಲಿ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ

ನವದೆಹಲಿಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಮಂಗಳವಾರವೂ ವೆಂಟಿಲೇಟರ್‌ ನೆರವಿನೊಂದಿಗೆ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇಲ್ಲಿನ ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

84 ವರ್ಷದ ಮುಖರ್ಜಿ ಅವರ ಮಿದುಳಿನಲ್ಲಿ ರಕ್ತಹೆಪ್ಪುಗಟ್ಟಿದ್ದ ಕಾರಣ ಇದೇ ಆಸ್ಪತ್ರೆಯಲ್ಲಿ ಅವರಿಗೆ ತುರ್ತುಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ಬಳಿಕವೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ, ಅವರಿಗೆ ಕೋವಿಡ್‌-19 ಇರುವುದು ದೃಢಪಟ್ಟಿತ್ತು.

TRENDING