Wednesday, September 23, 2020
Home ಸುದ್ದಿ ಜಾಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಾಹನ ಸವಾರರಿಗೆ ‘ಗುಡ್ ನ್ಯೂಸ್’

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಾಹನ ಸವಾರರಿಗೆ ‘ಗುಡ್ ನ್ಯೂಸ್’

 ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಫಾಸ್ಟಾಗ್ ಮೂಲಕ ಟೋಲ್ ಪಾವತಿಸುವ ವಾಹನ ಮಾಲೀಕರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇರುವ ಆಹಾರ ಪ್ಲಾಜಾಗಳಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡುವ ಕುರಿತು ಚಿಂತನೆ ನಡೆಸಿದೆ.

ಟೋಲ್ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಕುರಿತಾಗಿ ಚಿಂತನೆ ನಡೆಸಿದೆ. ಪ್ರಸ್ತುತ ಶೇಕಡ 73ರಷ್ಟು ವಾಹನಗಳು ಫಾಸ್ಟ್ಯಾಗ್ ಬಳಸುತ್ತಿವೆ ಎನ್ನಲಾಗಿದ್ದು ಇನ್ನು ಎರಡು-ಮೂರು ವರ್ಷಗಳಲ್ಲಿ ಶೇಕಡ 100ರಷ್ಟು ವಾಹನಗಳು ಫಾಸ್ಟಾಗ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿಗಳ ಆಹಾರ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಬಳಕೆದಾರರಿಗೆ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಹೇಳಲಾಗಿದೆ.

TRENDING