Tuesday, September 22, 2020
Home ಜಿಲ್ಲೆ ಬೆಂಗಳೂರು ಕೋವಿಡ್ ಕಾರಣ ದಸರಾ ಸರಳ ಆಚರಣೆಗೆ ಸರ್ಕಾರ ತೀರ್ಮಾನ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೋವಿಡ್ ಕಾರಣ ದಸರಾ ಸರಳ ಆಚರಣೆಗೆ ಸರ್ಕಾರ ತೀರ್ಮಾನ

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ವಿಜೃಂಭನೆಯಿಂದ ಆಚರಿಸದೆ, ಸಾಂಪ್ರದಾಯಿಕವಾಗಿ ಸರಳವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.  ಕೋವಿಡ್-19 ಕಾರಣ ಎಲ್ಲಾ ರೀತಿಯ ಆಚರಣೆಗಳಿಗೆ ಈ ಬಾರಿ ಬ್ರೇಕ್ ಬಿದ್ದಿದೆ. ಈ ಬಾರಿಯ ನಾಡಹಬ್ಬ ದಸರಾವನ್ನು ಹೇಗೆ ಆಚರಿಸಬೇಕು ಮತ್ತು ಆಚರಣೆಯ ರೂಪರೇಶಿಗಳನ್ನು ನಿರ್ಧರಿಸಲು ಕೆಲವೇ ದಿನಗಳಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಿಳಿಸಲಾಗುತ್ತದೆ ಎಂದು ಹೇಳಿದರು. ಇನ್ನು ಈ ಬಾರಿ ದಸರಾ ಉತ್ಸವದ ಉದ್ಘಾಟನೆಗೆ ಯಾರನ್ನು ಆಹ್ವಾನಿಬೇಕು ಎಂದು ಮುಖ್ಯಮಂತ್ರಿಗಳ ಸಭೆಯಲ್ಲಿಯೇ ತೀರ್ಮಾಣವಾಗಬೇಕಿದೆ ಎಂದು ಹೇಳಿದರು.

TRENDING