Sunday, September 27, 2020
Home ಜಿಲ್ಲೆ ಖಾಸಗಿ ಸುದ್ದಿವಾಹಿನಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಖಾಸಗಿ ಸುದ್ದಿವಾಹಿನಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ

ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಕಳೆದ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಪತ್ರಕರ್ತ ರತನ್‌ ಸಿಂಗ್‌ (45) ಎಂಬುವರನ್ನು ಕೊಲೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ. ರತನ್‌ ಸಿಂಗ್ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತ ರತನ್‌ ಸಿಂಗ್‌ ಮತ್ತು ನೆರೆಯವರೊಂದಿಗೆ ಆಸ್ತಿ ವಿವಾದವಿತ್ತು ಎಂದು ಹೇಳಲಾಗಿದೆ.

ರತನ್ ತನ್ನ ನೆರೆಯವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ನಿನ್ನೆ ಸಂಜೆ ಎರಡೂ ಕಡೆಯವರ ನಡುವೆ ಜಗಳ ನಡೆದಿದೆ. ಕೊನೆಗೆ ನೆರೆಯವರು ರತನ್‌ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್ ಸಿಂಗ್ ರತನ್ ಸಿಂಗ್ ಅವರ ಆಸ್ತಿಯಲ್ಲಿ ಪಾಲುದಾರನಾಗಿದ್ದ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 2019ರಲ್ಲಿ ಎರಡೂ ಕಡೆಯವರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನೂ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದರು.

 ದಿ ನ್ಯೂಸ್24 ಕನ್ನಡ

TRENDING