Friday, September 25, 2020
Home ಜಿಲ್ಲೆ ಕೆ. ಆರ್. ಮಾರುಕಟ್ಟೆ ತೆರೆಯುವಂತೆ ಪ್ರತಿಭಟನೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಕೆ. ಆರ್. ಮಾರುಕಟ್ಟೆ ತೆರೆಯುವಂತೆ ಪ್ರತಿಭಟನೆ

ಬೆಂಗಳೂರಿನ ಕೆ. ಆರ್. ಪುರಂ ಮತ್ತು ಕಲಾಸಿಪಾಳ್ಯದ ಮಾರುಕಟ್ಟೆ ತೆರೆಯುವಂತೆ ರೈತರು ಪ್ರತಿಭಟನೆ ನಡೆಸಿದರು. ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಕೆ. ಆರ್. ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿದರು. ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಮಾರುಕಟ್ಟೆಯನ್ನು ತೆರೆಯಬೇಕು ಎಂದು ಒತ್ತಾಯಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈಗ ಲಾಕ್ ಡೌನ್ ತೆರವು ಮಾಡಲಾಗಿದೆ. ಹಲವು ಮಾರುಕಟ್ಟೆಗಳು ತೆರೆದಿವೆ. ಬಿಬಿಎಂಪಿ ಮಾತ್ರ ಮಾರುಕಟ್ಟೆ ತೆರೆಯಲು ಅನುಮತಿ ನೀಡಿಲ್ಲ” ಎಂದು ಆರೋಪಿಸಿದರು.

 ದಿ ನ್ಯೂಸ್24 ಕನ್ನಡ

TRENDING