Thursday, September 24, 2020
Home ಜಿಲ್ಲೆ ಡಿಕೆಶಿಯವರು ಗುಣಮುಖರಾಗಲಿ ಎಂದು ಸಚಿವ ಸುಧಾಕರ್ ಟ್ವೀಟ್

ಇದೀಗ ಬಂದ ಸುದ್ದಿ

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮಹಾರಾಷ್ಟ್ರ ಕಟ್ಟಡ ದುರಂತ : ಮೃತಪಟ್ಟವರ ಸಂಖ್ಯೆ...

ಮಹಾರಾಷ್ಟ್ರದ ಭಿವಾಂಡಿಯಲ್ಲಿರುವ 36 ವರ್ಷಗಳ ಹಳೆಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆಯು 41ಕ್ಕೆ ಏರಿಕೆಯಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಒಟ್ಟು 48 ಫ್ಲಾಟ್ ಗಳಿದ್ದವು ಎಂದು ತಿಳಿದು ಬಂದಿದೆ.

ಡಿಕೆಶಿಯವರು ಗುಣಮುಖರಾಗಲಿ ಎಂದು ಸಚಿವ ಸುಧಾಕರ್ ಟ್ವೀಟ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರಿಗೆ ಕೋವಿಡ್ ಸೋಂಕು ಧೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿಯವರು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ವೈದ್ಯಕೀಯ ಸಚಿವ ಕೆ. ಸುಧಾಕರ್ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರಿಗೆ ಕೋವಿಡ್ ತಗುಲಿರುವುದು ನೋವುಂಟು ಮಾಡಿದೆ, ಅವರು ಶೀಘ್ರವೇ ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಅಂತ ಟ್ವೀಟ್ ಮಾಡಿದ್ಧಾರೆ.

TRENDING