Tuesday, September 22, 2020
Home ಅಂತರ್ ರಾಜ್ಯ ಆ.26ರಿಂದ ಅನಂತ ಪದ್ಮನಾಭ ಸ್ವಾಮಿ ದೇವಾಲಯ ಓಪನ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಆ.26ರಿಂದ ಅನಂತ ಪದ್ಮನಾಭ ಸ್ವಾಮಿ ದೇವಾಲಯ ಓಪನ್

ತಿರುವನಂತಪುರಂ, ಆಗಸ್ಟ್ 25 : ತಿರುವನಂತಪುರಂನಲ್ಲಿನ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಬುಧವಾರದಿಂದ ಭಕ್ತರು ದೇವರ ದರ್ಶನ ಪಡೆಯಬಹುದಾಗಿದೆ. ಒಂದು ದಿನ 665 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

ಮಂಗಳವಾರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಹೊರಡಿಸಿದೆ. ಬುಧವಾರದಿಂದ ದೇವಾಲಯಕ್ಕೆ ಭಕ್ತರ ಪ್ರವೇಶವಿದ್ದು, ಆಡಳಿತ ಮಂಡಳಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ.

ಬುಧವಾರದಿಂದ ಪ್ರತಿದಿನ ಬೆಳಗ್ಗೆ 8 ರಿಂದ 11 ಮತ್ತು ಸಂಜೆ 5 ಗಂಟೆಯಿಂದ ದೇವಾಲಯದಲ್ಲಿ ದೀಪಾರಾಧನೆ ನಡೆಯುವ ತನಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ಒಂದು ದಿನ 665 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವರ ದರ್ಶನ ಪಡೆಯುವವರು ಒಂದು ದಿನ ಮುಂಚಿತವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕು. ದೇವಾಲಯಕ್ಕೆ ಹೋಗುವ ಸಂದರ್ಭದಲ್ಲಿ ನೋಂದಣಿಯ ಪ್ರತಿ, ಆಧಾರ್ ಕಾರ್ಡ್‌ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

ದೇವಾಲಯದ ದರ್ಶನದ ಅವಧಿಯಲ್ಲಿ ಒಮ್ಮೆ 35 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಹಾಗೆಯೇ ಒಂದು ದಿನ 665 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

TRENDING