Friday, September 25, 2020
Home ಸುದ್ದಿ ಜಾಲ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕೊರೋನಾ ಮಧ್ಯೆಯೂ ರಾಜ್ಯಾದ್ಯಂತ ಕಟ್ಟನಿಟ್ಟಿನ ಕ್ರಮಗಳೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನ ನಡೆಸಲಾಗಿತ್ತು. ಇದೀಗ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಇನ್ನು ಪೂರಕ ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

ಸೆಪ್ಟೆಂಬರ್​ 21 – ಗಣಿತ, ಸಮಾಜಶಾಸ್ತ್ರ,

ಸೆಪ್ಟೆಂಬರ್​ 22 – ಪ್ರಥಮ ಭಾಷೆ ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕ್ರತ)

ಸೆಂಪ್ಟೆಂಬರ್ 23 – ಸಮಾಜ ವಿಜ್ಞಾನ

ಸೆಪ್ಟೆಂಬರ್ 24 – ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಸೆಪ್ಟೆಂಬರ್ 25 – ತೃತಿಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್ ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್‌ಎಫ್ ಕ್ಯೂ ಆಫ್ ಪರೀಕ್ಷೆಗಳು

ಸೆಪ್ಟೆಂಬರ್ 26 – ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ,

ಸೆಪ್ಟೆಂಬರ್ 28- ಬೆಳಿಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ,

ಸೆಪ್ಟೆಂಬರ್ 29 – ಜೆಟಿಎಸ್ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

TRENDING