Wednesday, September 23, 2020
Home ಕ್ರೈಂ ನ್ಯೂಸ್ ATM ಸೆಕ್ಯೂರಿಟಿಯನ್ನ ಬರ್ಬರವಾಗಿ ಹತ್ಯೆಗೈದ ಕದೀಮರು

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ATM ಸೆಕ್ಯೂರಿಟಿಯನ್ನ ಬರ್ಬರವಾಗಿ ಹತ್ಯೆಗೈದ ಕದೀಮರು

ATM ಸೆಕ್ಯೂರಿಟಿಯ ಬರ್ಬರ ಹತ್ಯೆಗೈದು ಹಣ ಲೂಟಿಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಪಟ್ಟಣದ ICICI ಬ್ಯಾಂಕ್ ನ ATMನಲ್ಲಿ ನಡೆದಿದೆ.

ಐಸಿಐಸಿಐ ಬ್ಯಾಂಕ್ ATM ಸೆಕ್ಯೂರಿಟಿ ಹಾಗೂ ಜಿಲ್ಲೆಯ ಮದಬಾವಿ ತಾಂಡಾ ನಿವಾಸಿ ರಾಹುಲ ರಾಠೋಡ (25)  ಹತ್ಯೆಯಾಗಿರುವ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ಮರ್ಡರ್ ಮಾಡಿ ATMನಲ್ಲಿರುವ ಹಣದೋಚಲು ಕದೀಮರು ಯತ್ನಿಸಿದ್ದಾರೆ. ಆದ್ರೇ, ATM ಸೈರನ್ ಶಬ್ದಕ್ಕೆ ಸ್ಥಳದಿಂದ ಕಳ್ಳರು ಕಾಲ್ಕಿತಿದ್ದಾರೆ. ಸಿಂದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿಸುತ್ತಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಬರೀಶ

ದಿ ನ್ಯೂಸ್24 ಕನ್ನಡ

TRENDING