Tuesday, September 22, 2020
Home ಅಂತರ್ ರಾಷ್ಟ್ರೀಯ ಉತ್ತರ ಕೊರಿಯಾ ಸರ್ವಾಧಿಕಾರಿ ಕಿರಿಕ್ ಕಿಮ್ ಸಾವು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಉತ್ತರ ಕೊರಿಯಾ ಸರ್ವಾಧಿಕಾರಿ ಕಿರಿಕ್ ಕಿಮ್ ಸಾವು

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬೆದರಿಕೆಯನ್ನು ಲೆಕ್ಕಿಸದೆ ನಿರಂತರ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆಗಳನ್ನು ನಡೆಸಿ ವಿಶ್ವದಲ್ಲಿ ಆತಂಕ ಸೃಷ್ಟಿಸಿದ್ದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (36) ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿವೆ.

ಆದರೆ ಸರ್ವಾಕಾರಿ ಆಡಳಿತ ಇರುವ ಉತ್ತರ ಕೊರಿಯಾದ ಉನ್ನತಾಧಿಕಾರಿಗಳು ಈ ಸುದ್ದಿಯನ್ನು ಬಹಿರಂಗಗೊಳಿಸಿಲ್ಲ. ಕೆಲವು ದಿನಗಳಿಂದಲೂ ಕಿಮ್ ಅನಾರೋಗ್ಯ ಮತ್ತು ಸಾವಿನ ಬಗ್ಗೆ ಹಲವಾರು ಸುದ್ದಿ ಮತ್ತು ವದಂತಿಗಳು ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾದಲ್ಲಿ ಹರಿದಾಡುತ್ತಿವೆ.

ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಸರ್ವಾಕಾರಿ ಕಿಮ್ ಕೋಮಾ ಸ್ಥಿತಿಗೆ ತಲುಪಿದ್ದು , ಮರಣ ಶಯ್ಯೆಯಲ್ಲಿದ್ದಾರೆ ಎಂದು ಮೊನ್ನೆಯಷ್ಟೇ ಮಾಧ್ಯಮಗಳು ವರದಿ ಮಾಡಿದ್ದವು. ಈ ಮಧ್ಯೆ ಇಂದು ದಕ್ಷಿಣ ಕೊರಿಯಾದ ಕೆಲ ಮಾಧ್ಯಮಗಳು ಸರ್ವಾಕಾರಿ ಮೃತಪಟ್ಟಿದ್ದಾರೆ. ಈ ವಿಷಯವನ್ನು ಉತ್ತರ ಕೊರಿಯಾ ಆಡಳಿತ ಗೌಪ್ಯವಾಗಿರಿಸಿದೆ ಎಂದು ವರದಿ ಮಾಡಿದೆ.

 ದಿ ನ್ಯೂಸ್24 ಕನ್ನಡ

TRENDING