Saturday, September 19, 2020
Home ಅಂತರ್ ರಾಜ್ಯ ಬೋಟ್ ನಲ್ಲಿ 30 ಮಂದಿ ರಕ್ಷಿಸಿದ NDRF ತಂಡ!

ಇದೀಗ ಬಂದ ಸುದ್ದಿ

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಬೋಟ್ ನಲ್ಲಿ 30 ಮಂದಿ ರಕ್ಷಿಸಿದ NDRF ತಂಡ!

ಉತ್ತರ ಭಾರತದಲ್ಲಿ ವರುಣದೇವನು ರೌದ್ರನರ್ತನ ತೋರುತ್ತಿದ್ದಾನೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನರ ಬದುಕು ಬೀದಿಗೆ ಬಂದು ನಿಂತಿದೆ. ನಿಲ್ಲುವುದಕ್ಕೂ ನೆಲೆ ಇಲ್ಲದಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ.

ಗುಜರಾತ್ ನಲ್ಲಿ ನದಿಗಳಲ್ಲೇ ಉಕ್ಕಿ ಹರಿಯುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಾಕಷ್ಟು ಗ್ರಾಮಗಳ ಸುತ್ತಲೂ ನೀರು ಆವರಿಸಿದ್ದು, ನಡುಗಡ್ಡೆಯ ನಡುವೆ ನೂರಾರು ಜನರು ಸಿಲುಕಿರುವು ಕಂಡು ಬಂದಿದೆ.

ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಧಿಕಾರಿಗಳು ಕಾರ್ಯಾಚರಣೆ ಶುರು ಮಾಡಿದ್ದಾರೆ. ಸೋಮವಾರ ಎನ್ ಡಿಆರ್‌ಎಫ್ ತಂಡವು ನಡೆಸಿದ ರಕ್ಷಣಾ ಕಾರ್ಯಾಚರಣೆಯ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬೋಟ್ ನಲ್ಲಿ 30 ಜನರ ರಕ್ಷಣೆ:

ಗುಜರಾತ್ ನ ಮೋರ್ಬಿ ಜಿಲ್ಲಿಯ ಚಿಕಾಲಿ ಗ್ರಾಮದ ಸುತ್ತಲೂ ನೀರು ಆವರಿಸಿಕೊಂಡಿತ್ತು. ಇದರ ನಡುವೆ ಸಿಲುಕಿದ್ದ 30 ಜನರ ಗ್ರಾಮಸ್ಥರಿಗೆ ಪ್ರಾಣ ಭೀತಿ ಎದುರಾಗಿದ್ದು, ತಕ್ಷಣ ಕಾರ್ಯಾಚರಣೆಗೆ ಇಳಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು 30 ಜನರನ್ನು ರಕ್ಷಿಸಿದೆ. ಬೋಟ್ ಗಳಲ್ಲಿ ಮೂರು ಗ್ರಾಮಸ್ಥರನ್ನು ಸುರಕ್ಷಿತವಾಗಿ ದಡ ಸೇರಿಸುವ ಕೆಲಸವನ್ನು ಮಾಡಿದೆ. ಸದ್ಯ 30 ಗ್ರಾಮಸ್ಥರು ಜಿಲ್ಲಾಡಳಿತದ ಆಶ್ರಯದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

TRENDING