Sunday, September 20, 2020
Home Exclusive ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಎರಡು ಸಾರಿಗೆ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭಿಸಿ ಆರು ಮಂದಿ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌ-ಹಾರ್ಡೋಯ್ ರಸ್ತೆಯಲ್ಲಿ ನಡೆದಿದೆ.

ಒಂದು ಬಸ್ ಹಾರ್ಡೋಯ್ ನಿಂದ ಲಖನೌಗೆ ಮತ್ತು ಇನ್ನೊಂದು ಬಸ್ ಹಾರ್ಡೋಯ್ ಗೆ ಹೊರಟಿತ್ತು. ಈ ವೇಳೆ ಎರಡು ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 10 ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING