Thursday, September 24, 2020
Home ಜಿಲ್ಲೆ ಕೋವಿಡ್ ಕರಿನೆರಳಿನಲ್ಲಿ ಬ್ರಹ್ಮದೇವರ ಜಾತ್ರೆ

ಇದೀಗ ಬಂದ ಸುದ್ದಿ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಡಿ. ಜೆ. ಹಳ್ಳಿ ಗಲಭೆ ಪ್ರಕರಣ ;...

ಬೆಂಗಳೂರು ನಗರದ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಬಗ್ಗೆ ಎನ್‌ಐಎ ತನಿಖೆ ಆರಂಭವಾಗಿದೆ. ನಗರದ 12 ಕಡೆಗಳಲ್ಲಿ ಎನ್‌ಐಎ...

ಅಧಿವೇಶನ ಮುಗಿಯುತ್ತಿದ್ದಂತೆಯೇ ಭಾರತಕ್ಕೆ ಬಂದಿಳಿದ ಅಮ್ಮ-ಮಗ

 ನವದೆಹಲಿ: ಇತ್ತ ಮುಂಗಾರು ಅಧಿವೇಶನ ಶುರುವಾಗುತ್ತಿದ್ದಂತೆಯೇ ವೈದ್ಯಕೀಯ ಚಿಕಿತ್ಸೆ ಎಂದು ಹೇಳಿ ಅಮೆರಿಕಕ್ಕೆ ಹಾರಿದ್ದ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅಧಿವೇಶನ ಮುಗಿಯುತ್ತಿದ್ದಂತೆಯೇ ಕೊನೆಗೂ...

ಕೋವಿಡ್ ಕರಿನೆರಳಿನಲ್ಲಿ ಬ್ರಹ್ಮದೇವರ ಜಾತ್ರೆ

ವಿಜಯಪೂರ ಜಿಲ್ಲೆಯ ಸಿಂದಗಿ ತಾಲೂಕಿನ ತೋಂಟಾಪುರ  ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬ್ರಹ್ಮದೇವರ ಜಾತ್ರಾ ಮಹೊತ್ಸವವು ಸರಳವಾಗಿ ಸಂಭ್ರಮದಿಂದ ಜರುಗಿತು. ಬ್ರಹ್ಮದೇವರ ಪಲ್ಲಕ್ಕಿ ಹಾಗೂ ಲಕ್ಷ್ಮಿದೇವಿಯ ಪಲ್ಲಕ್ಕಿ  ಗ್ರಾಮದ ತುಂಬೆಲ್ಲಾ ಕುಂಭ ಮೇಳ ಆರತಿ ಸಕಲವಾದ್ಯಗಳೊಂದಿಗೆ ಡೊಳ್ಳು ಕುಣಿತ,  ವಾಲಗ ಮೆರವಣಿಗೆ ನಡೆಯಿತು. ನಂತರ ಹೊಳೆಗೆ ಹೋಗಿ ಗಂಗಸ್ನಾನ ಮಾಡಿಕೊಂಡು ಬ್ರಹ್ಮದೇವರ ದೇವಸ್ಥಾನದಲ್ಲಿ  ತಂಗಿದವು. ಮೆರವಣಿಗೆಯಲ್ಲಿ ಸುತ್ತ ಮುತ್ತಲಿನ ಗ್ರಾಮದ ಭಕ್ತರು ಆಗಮಿಸಿ ದೇವರ ಆಶಿರ್ವಾದ ಪಡೆದುಕೊಂಡರು. ನಂತರ ಗ್ರಾಮದ ಕಲಾವಿದರಿಂದ ಡೊಳ್ಳಿನ ಪದಗಳು ಜರುಗಿದವು.

ವಿನಾಯಕ ತಂಗಾ

ದಿ ನ್ಯೂಸ್ 24 ಕನ್ನಡ ವಿಜಯಪೂರ

TRENDING