Monday, September 21, 2020
Home ಕೋವಿಡ್-19 ಚಿಕ್ಕಮಗಳೂರಿನಲ್ಲಿ ಮತ್ತೆ 88 ಮಂದಿಗೆ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಚಿಕ್ಕಮಗಳೂರಿನಲ್ಲಿ ಮತ್ತೆ 88 ಮಂದಿಗೆ ಸೋಂಕು ಪತ್ತೆ

 ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗಳವಾರ ಕೋವಿಡ್‌ನಿಂದಾಗಿ ಒಬ್ಬರು ಸಾವಿಗೀಡಾಗಿದ್ದಾರೆ. 88 ಮಂದಿಗೆ ಸೋಂಕು ಪತ್ತೆಯಾಗಿದೆ, 108ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಹಿರೇಮಗಳೂರಿನ (ಬಂಡಿಹಳ್ಳಿ ರಸ್ತೆ) 80 ವರ್ಷದ ಪುರುಷ (ಪಿ-290104) ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು- 37,

ಕಡೂರು-31, ತರೀಕೆರೆ- 15, ಮೂಡಿಗೆರೆ- 4, ಶೃಂಗೇರಿ- ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 1040 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 1943 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 62ಮಂದಿ (ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಸಾವಿಗೀಡಾಗಿದ್ದಾರೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 3151ಕ್ಕೆ ಏರಿಕೆಯಾಗಿದೆ. ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲ್ಲೂಕುಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ವಿವಿಧೆಡೆ 801 ನಿಯಂತ್ರಿತ ವಲಯ(ಕಂಟೈನ್‌ಮೆಂಟ್‌ ಝೋನ್‌)ಗಳು ಇವೆ.

ಕೊರೊನಾ ವೈರಾಣು ಸೋಂಕು ಪರೀಕ್ಷೆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಂಗಳವಾರ 528 ಮಂದಿಯ ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸಲಾಗಿದೆ.

ಮಂಗಳವಾರದ ವರದಿಯಲ್ಲಿ 451 ಮಂದಿಗೆ ನೆಗೆಟಿವ್‌ ಬಂದಿದೆ. ಇನ್ನು 889 ಮಂದಿಯ ವರದಿ ಬರಬೇಕಿದೆ. 680ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ.ಮಂಜುನಾಥ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು:3151

ದಿನದ ಏರಿಕೆ: 88

ಸಕ್ರಿಯ ಪ್ರಕರಣ: 1040

ದಿನದ ಇಳಿಕೆ: 21

ಗುಣಮುಖ: 1943

ದಿನದ ಏರಿಕೆ: 105

ಸಾವು: 62

ದಿನದ ಏರಿಕೆ: 1

TRENDING