Saturday, September 19, 2020
Home ಕೋವಿಡ್-19 ದೇಶದಲ್ಲಿಒಂದೇ ದಿನ 67,151 ಮಂದಿಗೆ ಕೊರೊನಾ

ಇದೀಗ ಬಂದ ಸುದ್ದಿ

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ದೇಶದಲ್ಲಿಒಂದೇ ದಿನ 67,151 ಮಂದಿಗೆ ಕೊರೊನಾ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 67,151 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಈ ಮೂಲಕ ಭಾರತದಲ್ಲಿ ವರದಿಯಾದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 31,67,324 ಕ್ಕೆ ಏರಿಕೆಯಾಗಿದೆ. ಇದ್ರಲ್ಲಿ ಸದ್ಯ 7,07,267 ಜನರು ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟಾರೆ 24,67,759ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ಒಂದು ದಿನದಲ್ಲಿ 1,059 ಸೋಂಕಿತರು ಮೃತಪಟ್ಟಿದ್ದರೆ, 63,173 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿವರೆಗೂ ದೇಶದಲ್ಲಿ ಸಾವನ್ನಪ್ಪಿರೋ ಸೋಂಕಿತರ ಸಂಖ್ಯೆ 59,449ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.

ಇಂದಿನ ಅಂಕಿ ಅಂಶಗಳು

  • ಹೊಸ ಪ್ರಕರಣಗಳು- 67,151
  • 24 ಗಂಟೆಯಲ್ಲಿ ಮೃತಪಟ್ಟವರು- 1,059
  • ಒಟ್ಟಾರೆ ಪ್ರಕರಣಗಳು- 32,34,475
  • ಸಕ್ರಿಯ ಪ್ರಕರಣಗಳು- 7,07,267
  • ಒಟ್ಟಾರೆ ಗುಣಮುಖರಾದವರು- 24,67,759
  • ಒಟ್ಟಾರೆ ಮೃತಪಟ್ಟವರು- 59,449

TRENDING