Wednesday, September 23, 2020
Home ಸಿನಿಮಾ ಚಾಲೆಂಜಿಂಗ್ ಸ್ಟಾರ್ ಜೊತೆ ಇರುವ ಫೋಟೋ ಹಂಚಿಕೊಂಡ ನಟ ಧನ್ವೀರ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಚಾಲೆಂಜಿಂಗ್ ಸ್ಟಾರ್ ಜೊತೆ ಇರುವ ಫೋಟೋ ಹಂಚಿಕೊಂಡ ನಟ ಧನ್ವೀರ್

 ನಟ ಧನ್ವೀರ್ ಇತ್ತೀಚೆಗಷ್ಟೇ ಪೌರ ಕಾರ್ಮಿಕರ ಪಾದ ಪೂಜೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ʼಬಜಾರ್ʼ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟ ಧನ್ವೀರ್, ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಶಿಷ್ಯ ಹಾಗೂ ಅವರ ದೊಡ್ಡ ಅಭಿಮಾನಿಯೂ ಆಗಿದ್ದಾರೆ.

ನಟ ಧನ್ವೀರ್ ತಮ್ಮ ಗುರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಇರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ಹೃದಯದ ಕ್ಯಾಪ್ಷನ್ ನೀಡಿದ್ದಾರೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

TRENDING