Sunday, September 20, 2020
Home ಕೋವಿಡ್-19 ಡಿಕೆಶಿ ಶೀಘ್ರ ಗುಣಮುಖರಾಗುಲಿ ಎಂದು ಗಣ್ಯರ ಹಾರೈಕೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಡಿಕೆಶಿ ಶೀಘ್ರ ಗುಣಮುಖರಾಗುಲಿ ಎಂದು ಗಣ್ಯರ ಹಾರೈಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದ್ದು, ಅವರು ಶೀಘ್ರ ಗುಣಮುಖರಾಗುವಂತೆ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಹಾರೈಸಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್‌ ಸಹಿತ ಹಲವರು ಮಂಗಳವಾರ ದೂರವಾಣಿ ಕರೆ ಮಾಡಿ ಡಿಕೆಶಿ ಆರೋಗ್ಯ ವಿಚಾರಿಸಿದ್ಧಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ವಿವಿಧ ಪೋಸ್ಟ್‌ಗಳ ಮೂಲಕ ಶಿವಕುಮಾರ್‌ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING