Wednesday, September 23, 2020
Home ಸುದ್ದಿ ಜಾಲ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಸೋಂಕಿತರು ಬೇರೆಡೆ ಶಿಫ್ಟ್

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಸೋಂಕಿತರು ಬೇರೆಡೆ ಶಿಫ್ಟ್

ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರಂ‌ ಜಿಲ್ಲೆಯ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ.

ಕೋವಿಡ್ ವಾರ್ಡ್​ನ ರಿಕಾರ್ಡ್​ ರೂಮನಲ್ಲಿ ಶಾರ್ಟ ಸರ್ಕ್ಯೂಟ್ ಕಾರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದದೆ. ಧಿಡೀರ್‌ ಕಾಣಿಸಿಕೊಂಡ ಬೆಂಕಿಗೆ ಕೋವಿಡ್ ರೋಗಿಗಳು ಗಾಬರಿಯಾದ್ರು. ಕೂಡಲೇ ಆಸ್ಪತ್ರೆ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

24ಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಯಲ್ಲಿದ್ದಾಗ ಘಟನೆ ಸಂಭವಿಸಿದ್ದು, ಕೂಡಲೇ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ‌ ಜಿಲ್ಲಾಧಿಕಾರಿ, ಎಸ್.ಪಿ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

TRENDING