Monday, September 21, 2020
Home ದೆಹಲಿ ದ್ವಿಚಕ್ರ‌ ವಾಹನ ಖರೀದಿಸಬೇಕೆಂದುಕೊಂಡವರಿಗೆ ಸಿಹಿ ಸುದ್ದಿ

ಇದೀಗ ಬಂದ ಸುದ್ದಿ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿ ಸುದ್ದಿ

ವಾಟ್ಸಾಪ್ ಬಹಳ ಸಮಯದಿಂದ ಬಹು ಸಾಧನಬೆಂಬಲದ ಮೇಲೆ ಕೆಲಸ ಮಾಡುವ ಅವೃತ್ತಿ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಈ ಫೀಚರ್ ಹಲವು ಡಿವೈಸ್ ಗಳಲ್ಲಿ ಒಂದು ವಾಟ್ಸಾಪ್ ಖಾತೆಯನ್ನು ಬಳಸಲು ಅನುಮತಿಸುತ್ತದೆ....

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‍ಗೆ ಮುಖಭಂಗ

ಐದು ವರ್ಷಗಳ ಸಮಗ್ರ ಬಿಎ ಎಲ್‍ಎಲ್‍ಬಿ(ಹಾನರ್ಸ್) ಪದವಿಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‍ಎಲ್‍ಎಸ್‍ಐಯು) ನಡೆಸಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ರಾಷ್ಟ್ರೀಯ...

ದ್ವಿಚಕ್ರ‌ ವಾಹನ ಖರೀದಿಸಬೇಕೆಂದುಕೊಂಡವರಿಗೆ ಸಿಹಿ ಸುದ್ದಿ

 ನವದೆಹಲಿ: ದ್ವಿಚಕ್ರವಾಹನ ದರದಲ್ಲಿ ಭಾರಿ ಇಳಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುಳಿವು ನೀಡಿದ್ದು, ದ್ವಿಚಕ್ರ ವಾಹನಗಳಿಗೆ ಶೇಕಡಾ 28ರಷ್ಟು ತೆರಿಗೆ ಸೂಕ್ತವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.

ದ್ವಿಚಕ್ರ ವಾಹನಗಳು ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನಗಳ ವ್ಯಾಪ್ತಿಗೆ ಬರುವುದಿಲ್ಲ. ಐಷಾರಾಮಿ ಸರಕುಗಳ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೆರಿಗೆ ದರ ಪರಿಷ್ಕರಣೆ ಮಾಡಬೇಕೆಂಬ ಸಲಹೆಯನ್ನು ಪರಿಗಣಿಸಲಾಗಿದೆ. ಜಿಎಸ್ಟಿ ಮಂಡಳಿ ಸಭೆಯಲ್ಲಿ ದ್ವಿಚಕ್ರ ವಾಹನಗಳ ತೆರಿಗೆ ದರ ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ದ್ವಿಚಕ್ರ ವಾಹನಗಳ ಮೇಲೆ ಶೇಕಡ 28 ರಷ್ಟು ಭಾರಿ ತೆರಿಗೆ ವಿಧಿಸಲಾಗುತ್ತಿದೆ. ಇದನ್ನು ಇಳಿಸಬೇಕೆಂಬ ಸಲಹೆಯನ್ನು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

TRENDING