Thursday, September 24, 2020
Home ಸುದ್ದಿ ಜಾಲ GST ನೋಂದಣಿ ಮಾಡಿಸುವ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

GST ನೋಂದಣಿ ಮಾಡಿಸುವ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಯಾವುದೇ ಉದ್ಯಮ ಆರಂಭಿಸಬೇಕೆಂದರೂ ಜಿ.ಎಸ್.ಟಿ‌. ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಆದರೆ ಕೆಲವೊಮ್ಮೆ ಜಿ.ಎಸ್.ಟಿ. ನೋಂದಣಿ ತಡವಾಗುವ ಕಾರಣ ಇದರಿಂದ ವ್ಯಾಪಾರಿಗಳಿಗೆ ಅಡಚಣೆಯಾಗುತ್ತದೆ. ಇದೀಗ ಜಿ.ಎಸ್.ಟಿ. ನೋಂದಣಿ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಹೌದು, ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ, ಜಿ.ಎಸ್.ಟಿ ನೋಂದಣಿ ಮಾಡಿಸುವವರು ಅರ್ಜಿ ಸಲ್ಲಿಸುವ ವೇಳೆ ಆಧಾರ್ ಸಂಖ್ಯೆ ನೀಡಿದರೆ ಮೂರು ದಿನಗಳಲ್ಲಿ ಅನುಮೋದನೆ ಸಿಗುವಂತೆ ಕ್ರಮ ಕೈಗೊಂಡಿದೆ. ಜಿ.ಎಸ್.ಟಿ. ನೋಂದಣಿಗೆ ಆಧಾರ್ ದೃಢೀಕರಣವಾಗಿದ್ದು ಈ ನಿಯಮ ಆಗಸ್ಟ್ 21 ರಿಂದ ಜಾರಿಗೆ ಬಂದಿದೆ.

ಜಿ.ಎಸ್.ಟಿ. ನೋಂದಣಿ ಮಾಡಿಸಲು ಅರ್ಜಿ ಸಲ್ಲಿಸಿದ ವೇಳೆ ಆಧಾರ್ ಸಂಖ್ಯೆ ನೀಡದಲ್ಲಿ ನೋಂದಣಿಗೆ 21 ಕೆಲಸ ದಿನಗಳು ಅಥವಾ ಅದಕ್ಕಿಂತ ಹೆಚ್ಚು ದಿನಗಳು ತಗಲುತ್ತದೆ ಎಂದು ಹೇಳಲಾಗಿದೆ. ಹೀಗಾಗಿ ಜಿ.ಎಸ್.ಟಿ. ನೋಂದಣಿ ವೇಳೆ ಆಧಾರ್ ಸಂಖ್ಯೆ ನೀಡುವುದು ಅತ್ಯಗತ್ಯವಾಗಿದೆ.

TRENDING