Monday, September 21, 2020
Home Exclusive ಬಿಜೆಪಿ ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ

ಇದೀಗ ಬಂದ ಸುದ್ದಿ

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ 30ಕ್ಕೂ ಹೆಚ್ಚು...

ಪತ್ರಕರ್ತ ರಾಜೀವ್ ಶರ್ಮಾ ಮತ್ತೆ 7 ದಿನ...

ಚೀನಾದ ಪರ ಬೇಹುಗಾರಿಕೆ ಆರೋಪದಡಿ ಬಂಧಿತರಾಗಲಿರುವ ಫ್ರೀಲ್ಯಾನ್ಸ್ ಪತ್ರಕರ್ತ ರಾಜೀವ್ ಶರ್ಮಾರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಬಿಜೆಪಿ ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ

ಸಚಿವ ಸಂಪುಟದ ವಿಚಾರದ ಬಗ್ಗೆ ಮಾತನಾಡಿದ ಕೋಲಾರ ನಗರಾಭಿವೃದ್ಧಿ ಸಚಿವ ಬಸವರಾಜ್ ಸಚಿವ ಸಂಪುಟದ  ವಿಚಾರ ಸಿಎಂ ಅವರಿಗೆ ಬಿಟ್ಟಿದ್ದು, ಸಂಪುಟದ ವಿಚಾರದ ಬಗ್ಗೆ ನಮ್ಮ ವರಿಷ್ಠರು ಚರ್ಚಿಸಿ ತೀರ್ಮಾನ ನಡೆಸುತ್ತಾರೆ. ಈ ಕುರಿತು ಎಲ್ಲೂ ಮಾತನಾಡಬಾರದೆಂದು ನಮ್ಮ ನಾಯಕರು ಸೂಚಿಸಿದ್ದಾರೆ. ಕಾಂಗ್ರೆಸ್‍ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ, ಅದೆಲ್ಲಾ ಮುಗಿದು ಹೋಗಿರುವ ವಿಚಾರ ಆ ಪಕ್ಷದಿಂದ ಹೊರ ಬಂದು 60 ಸಾವಿರ ಮತಗಳಿಂದ ಗೆದ್ದಿದ್ದೇನೆ ಈಗ ಬಿಜೆಪಿ ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆಂದು ಹೇಳಿದರು.

ಸಾಯಿನಾಥ್

ದಿ ನ್ಯೂಸ್ 24 ಕನ್ನಡ ಕೋಲಾರ

TRENDING