Monday, September 28, 2020
Home ಕ್ರೈಂ ನ್ಯೂಸ್ ಭಾರತದ ಮಾಜಿ ಕ್ರೀಡಾಪಟು ಇಕ್ಬಾಲ್ ಸಿಂಗ್ ಬಂಧನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಭಾರತದ ಮಾಜಿ ಕ್ರೀಡಾಪಟು ಇಕ್ಬಾಲ್ ಸಿಂಗ್ ಬಂಧನ

ತನ್ನ ತಾಯಿ ಹಾಗೂ ಪತ್ನಿಯನ್ನು ಕೊಂದ ಆರೋಪದ ಹಿನ್ನೆಲೆಯಲ್ಲಿ ಭಾರತದ ಮಾಜಿ ಶಾಟ್ ಪುಟ್ ಕ್ರೀಡಾಪಟು ಇಕ್ಬಾಲ್ ಸಿಂಗ್ ಅವರನ್ನು ಇಲ್ಲಿನ ಪೊಲೀಸರು ಬಂಸಿದ್ದಾರೆ.

ವಾಷಿಂಗ್ಟನ್‍ನ ರಾಕ್‍ಹುಡ್ ರಸ್ತೆಯಲ್ಲಿ ಅವರ ನಿವಾಸದಿಂದ ಸಿಂಗ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಪತ್ನಿ ಹಾಗೂ ಮಕ್ಕಳನ್ನು ಮಾರಕಾಸ್ತ್ರಗಳಿಂದ ಇರಿದು ನಂತರ ಅವರೂ ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿರಬಹುದೆಂದು ಶಂಕಿಸಲಾಗಿದೆ.

ರಕ್ತದ ಮಡುವಿನಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ವಿಚಾರಣೆ ವೇಳೆ ಇವರೇ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ದಿ ನ್ಯೂಸ್24 ಕನ್ನಡ

TRENDING