Tuesday, September 22, 2020
Home ಬೆಂಗಳೂರು ಕಣ್ವ ಬ್ಯಾಂಕ್ ಮುಖ್ಯಸ್ಥ ನಂಜುಂಡಯ್ಯ ಅರೆಸ್ಟ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಕಣ್ವ ಬ್ಯಾಂಕ್ ಮುಖ್ಯಸ್ಥ ನಂಜುಂಡಯ್ಯ ಅರೆಸ್ಟ್

 ಬೆಂಗಳೂರು: ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌.ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಬಹುಕೋಟಿ ವಂಚನೆ ಪ್ರಕರಣದ ತನಿಖೆ ಆರಂಭಿಸಿರುವ ಇ.ಡಿ ಅಧಿಕಾರಿಗಳು, ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ‘ಮಂಗಳವಾರ ವಿಚಾರಣೆಗೆ ಹಾಜರಾಗಿದ್ದ ವೇಳೆ ಹೇಳಿಕೆ ಪಡೆದು ಬಂಧಿಸಲಾಯಿತು’ ಎಂದು ಇ.ಡಿ ಮೂಲಗಳು ತಿಳಿಸಿವೆ.

ವಂಚನೆ ಸಂಬಂಧ ಸೊಸೈಟಿಯ ಮೂವರು ಸದಸ್ಯರು ನೀಡಿದ್ದ ದೂರಿನನ್ವಯ ಬಸವೇಶ್ವರನಗರ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದರು. ಅದಾದ ನಂತರ 17 ಸದಸ್ಯರು ದೂರು ನೀಡಿದ್ದರು.

2016-17ರಿಂದ 2018-19ರ ವರೆಗಿನ ಅವಧಿಯಲ್ಲಿ ಹಣ ದುರುಪಯೋಗ ಮತ್ತು ನಿಯಮ ಉಲ್ಲಂಘನೆ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂಬ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕರ ವರದಿ ಆಧರಿಸಿ ಮರು ಲೆಕ್ಕಪರಿಶೋಧನೆಗೂ ಸಹಕಾರ ಇಲಾಖೆ ಕಳೆದ ತಿಂಗಳು ಅನುಮತಿ ನೀಡಿತ್ತು.

TRENDING