Wednesday, September 23, 2020
Home ಜಿಲ್ಲೆ ಕೆಜಿಎಫ್​ ಚಾಪ್ಟರ್ 2 ಶೂಟಿಂಗ್​ ಫೋಟೋ ವೈರಲ್​

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಕೆಜಿಎಫ್​ ಚಾಪ್ಟರ್ 2 ಶೂಟಿಂಗ್​ ಫೋಟೋ ವೈರಲ್​

ಲಾಕ್​ಡೌನ್​ನಿಂದ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್​ ಮಾಡಿವೆ. ಇದೀಗ ಕೆಜಿಎಫ್​ ಚಾಪ್ಟರ್ 2 ತಂಡವೂ ಇಂದಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಈ ಹಿಂದೆ ಆನಂದ್​ ಇಂಗಳಗಿ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಂಡಿದ್ದರು. ರಾಕಿ ಭಾಯಿ ಕಥೆಯನ್ನು ನಿರೂಪಣೆ ಮಾಡಿದ್ದರು. ಜತೆಗೆ ಇತ್ತೀಚಿನ ದಿನಗಳಲ್ಲಿ ಕಾರಣಾಂತರಗಳಿಂದ ಅನಂತ್​ನಾಗ್​ ಕೆಜಿಎಫ್​ ಸಿನಿಮಾದಿಂದ ಹೊರನಡೆದಿದ್ದರು ಎಂಬ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಳಿಕ ಅವರ ಪಾತ್ರ ಯಾರು ಮಾಡಲಿದ್ದಾರೆ ಎಂಬ ಬಗ್ಗೆಯೂ ಚರ್ಚೆ ನಡೆದಿತ್ತು. ಇದೀಗ ಅದೆಲ್ಲದಕ್ಕೂ ಫೋಟೋ ಸಮೇತ ಉತ್ತರ ಸಿಕ್ಕಿದೆ.

ದಿ ನ್ಯೂಸ್24 ಕನ್ನಡ

TRENDING